Thursday, March 12, 2026

ಹೆಚ್ಚಿನ ಸುದ್ದಿ

ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ವಾಯುಭಾರ ಕುಸಿತ: ರಾಜ್ಯದಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ-ಕಹಳೆ ನ್ಯೂಸ್

ಬೆಂಗಳೂರು: ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಇಂದಿನಿಂದ ಸೆಪ್ಟೆಂಬರ್.‌5ರವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಸೆ.2 ಮತ್ತು ಸೆ.3ರಂದು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಹಗುರದಿಂದ ಮಳೆಯಾಗುವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಮಂಗಳೂರು ದಸರಾ ಕ್ರೀಡೋತ್ಸವದ ಆಮಂತ್ರಣ ಬಿಡುಗಡೆ -ಕಹಳೆ ನ್ಯೂಸ್

ಬಂಟ್ವಾಳ : ಮಂಗಳೂರು ತಾಲೂಕು ಬಿಲ್ಲವ ಸಂಘದ ಆಶ್ರಯದಲ್ಲಿ ಮಂಗಳೂರು ದಸರಾ ಪ್ರಯುಕ್ತ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 21 ರಂದು ನಡೆಯುವ ಮಂಗಳೂರು ದಸರಾ ಕ್ರೀಡೋತ್ಸವದ ಆಮಂತ್ರಣ ಪತ್ರವನ್ನು ಯುವವಾಹಿನಿ ಬಂಟ್ವಾಳ ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು. ಅಥ್ಲೆಟಿಕ್, ವಾಲಿಬಾಲ್, ತ್ರೋಬಾಲ್, ಸ್ಪರ್ಧೆಗಳು ಪುರುಷರು ಹಾಗೂ ಮಹಿಳಾ ವಿಭಾಗ ಸೇರಿದಂತೆ ವಿವಿಧ ವಯೋಮಾನದ ಕ್ರೀಡಾಪಟುಗಳಿಗೆ ಸ್ಪರ್ಧೆ ಏರ್ಪಡಿಸಲಾಗಿದೆ, ಎಲ್ಲಾ ಆಸಕ್ತ ಕ್ರೀಡಾಪಟುಗಳು ಹಾಗೂ ಸಂಘ ಸಂಸ್ಥೆಗಳಿಗೆ ಮುಕ್ತ ಅವಕಾಶ...
ರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಹೆಲ್ಮೆಟ್‌ ಇಲ್ಲದಿದ್ರೆ ಪೆಟ್ರೋಲ್‌ ಸಿಗಲ್ಲ: ಸೆಪ್ಟೆಂಬರ್‌ 1ರಿಂದಲೇ ಹೊಸ ನಿಯಮ-ಕಹಳೆ ನ್ಯೂಸ್

ಹೆಲ್ಮೆಟ್‌ ಧರಿಸಿ, ದ್ವಿಚಕ್ರ ವಾಹನ ಓಡಿಸಿ ಎಂದು ಸಂಚಾರ ಪೊಲೀಸರು ಅಭಿಯಾನ ಶುರು ಮಾಡಿ ದಶಕಗಳೇ ಉರುಳಿವೆ. ಆದರೂ ಅನೇಕರು ಹೆಲ್ಮೆಟ್‌ ಧರಿಸಿ ಅಂದ್ರೆ ಅಲರ್ಜಿ ಅಂತಾರೆ. ಹೆಲ್ಮೆಟ್‌ ರಹಿತ ಚಾಲನೆಗೆ ಭಾರಿ ದಂಡ ವಿಧಿಸುವ ಕೆಲಸವೂ ಚಾಲ್ತಿಯಲ್ಲಿದೆ. ಸಾವಿರಾರು ರೂಪಾಯಿ ದಂಡ ಬಿದ್ದರೂ ಹೆಲ್ಮೆಟ್‌ ಧರಿಸಲು ಇಂದಿಗೂ ಹಿಂದೇಟು ಹಾಕುವ ಬೈಕ್‌ ಸವಾರರು ಇದ್ದಾರೆ. ಹೀಗಾಗಿ ಸರ್ಕಾರವೇ "ಹೆಲ್ಮೆಟ್‌ ಇಲ್ಲದಿದ್ರೆ, ಪೆಟ್ರೋಲ್‌ ಇಲ್ಲ" ಎನ್ನುವ ಹೊಸ ನಿಯಮ ತರುತ್ತಿದೆ....
ದೆಹಲಿರಾಜಕೀಯರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಚೀನಾಗೆ ಬಂದಿಳಿದ ‘ಪ್ರಧಾನಿ ಮೋದಿ’ಗೆ ಅದ್ಧೂರಿ ಸ್ವಾಗತ ; 7 ವರ್ಷಗಳಲ್ಲಿ ಮೊದಲ ಭೇಟಿ -ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಟಿಯಾಂಜಿನ್‌'ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾಗವಹಿಸಲು ಎರಡು ದಿನಗಳ ಭೇಟಿಗಾಗಿ ಚೀನಾಕ್ಕೆ ಆಗಮಿಸಿದರು, ಇದು ಏಳು ವರ್ಷಗಳಲ್ಲಿ ಅವರ ಮೊದಲ ಭೇಟಿಯಾಗಿದೆ. ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ನಡೆಯಲಿರುವ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ 10 ಸದಸ್ಯರ SCO ಬಣದ ನಾಯಕರೊಂದಿಗೆ ಸೇರಲಿದ್ದಾರೆ. ಭಾರತ-ಚೀನಾ ಸಂಬಂಧಗಳಲ್ಲಿ ಇತ್ತೀಚೆಗೆ ಉಂಟಾಗಿರುವ ಕುಸಿತವನ್ನು ಗಮನದಲ್ಲಿಟ್ಟುಕೊಂಡು, ಚೀನಾ ಅಧ್ಯಕ್ಷ...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಮಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಗಿರೀಶ್ ಮಟ್ಟಣ್ಣವರ್, ಚಿನ್ನಯ್ಯ ಸೇರಿ ನಾಲ್ವರು ‘ಬುರುಡೆ’ ಜೊತೆ ದೆಹಲಿಗೆ ಹೋಗಿದ್ದೇವು: ಜಯಂತ್ ಸ್ಫೋಟಕ ಹೇಳಿಕೆ-ಕಹಳೆ ನ್ಯೂಸ್

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದೆ. ದೂರುದಾರ, ಸಾಮಾಜಿಕ ಹೋರಾಟಗಾರ ಜಯಂತ್ ಪ್ರಮುಖ ಮಾಹಿತಿಯೊಂದು ಬಹಿರಂಗಪಡಿಸಿದ್ದಾರೆ. ದೂರುದಾರ ಹಾಗೂ ಸಾಕ್ಷಿಯಾಗಿದ್ದ ಚಿನ್ನಯ್ಯ ದೂರು ನೀಡುವುದಕ್ಕೂ ಮುನ್ನ ದೆಹಲಿಗೆ ಕರೆದುಕೊಂಡು ಹೋಗಿದ್ದೇವು ಎಂದು ಮಾಹಿತಿ ನೀಡಿದ್ದಾರೆ. ಬುರುಡೆಯನ್ನು ಮೊದಲಿಗೆ ಸುಪ್ರೀಂ ಕೋರ್ಟ್ ತೆಗೆದುಕೊಂಡು ಹೋಗಲು ನಿರ್ಧರಿಸಿ ನಾವು ನಾಲ್ವರು... ಗಿರೀಶ್ ಮಟ್ಟಣ್ಣನವರ್, ಚಿನ್ನಯ್ಯ, ಸುಜಾತಾ ಭಟ್ ಹಾಗೂ ನಾನು ದೆಹಲಿಗೆ ಕಾರಿನಲ್ಲಿ ಹೋಗಿದ್ದೇವು. ಆದರೆ ಅಲ್ಲಿ...
ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಚಾಮುಂಡಿ ತಾಯಿ ಹಿಂದೂ ದೇವರು, ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು : ಡಿಸಿಎಂ ಡಿಕೆಶಿಗೆ ಪ್ರಮೋದದೇವಿ ತಿರುಗೇಟು -ಕಹಳೆ ನ್ಯೂಸ್

ಮೈಸೂರು : ಬ್ರೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಈ ಬಾರಿ ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಇದಕ್ಕೆ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಚಾಮುಂಡಿ ಬೆಟ್ಟ ಏನು ಹಿಂದೂಳ ಆಸ್ತಿ ಅಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ಇದೀಗ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರು ಚಾಮುಂಡಿ ತಾಯಿ ಹಿಂದೂ ದೇವರು ಚಾಮುಂಡಿ ಬೆಟ್ಟ ಹಿಂದೂಗಳಿಗೆ...
ಜಿಲ್ಲೆಮಂಡ್ಯಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಪಾವಿತ್ರತೆ ಹಾಳು ಮಾಡಲು ಸಂಚು : ನಾಳೆ ಜೆಡಿಎಸ್ ವತಿಯಿಂದ ‘ಧರ್ಮಸ್ಥಳ ಸತ್ಯ ಯಾತ್ರೆ’ : ನಿಖಿಲ್ ಕುಮಾರಸ್ವಾಮಿ -ಕಹಳೆ ನ್ಯೂಸ್

ಮಂಡ್ಯ : ಮಂಡ್ಯದಲ್ಲಿ ಜೆಡಿಎಸ್ ಯವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಧರ್ಮಸ್ಥಳ ವಿರುದ್ಧ ನಿರಂತರ ಅಪಪ್ರಚಾರ ನಡೆಯುತ್ತಿದೆ. 800ವರ್ಷ ಇತಿಹಾಸವಿರುವ ಶ್ರೀಕ್ಷೇತ್ರದ ವಿರುದ್ಧ ಪಿತೂರಿ ನಡೆಸಿದ್ದಾರೆ. ನಾಳೆ ಜೆಡಿಎಸ್ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಧರ್ಮಸ್ಥಳದ ಭಕ್ತರು ಸಹ ಯಾತ್ರೆಯಲ್ಲಿ ಪಾಲ್ಗೊಳ್ಳಬಹುದು ಎಂದರು. ಧರ್ಮಸ್ಥಳ ವಿಚಾರದಲ್ಲಿ ಯಾವ ಆಧಾರದಲ್ಲಿ SIT ರಚನೆಗೆ ನಿರ್ಧಾರ ಮಾಡಿತು? ಈ ಪ್ರಶ್ನೆ ಲಕ್ಷಾಂತರ ಭಕ್ತರಲ್ಲಿ ಮೂಡಿದೆ. ಒಬ್ಬೊರೋ,...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಕೇಸ್ : ಇಂದು ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಎಂ.ಡಿ ಗೆ ಸೂಚನೆ -ಕಹಳೆ ನ್ಯೂಸ್

ಮಂಗಳೂರು: ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಗೆ ಬೆಳ್ತಂಗಡಿ ಪೊಲೀಸರು ಸೂಚನೆ ನೀಡಿದ್ದಾರೆ. ಸುಮೋಟೋ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂ.ಡಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು....
1 24 25 26 27 28 174
Page 26 of 174