Thursday, March 12, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ಬಿಸಿಎ ವಿಭಾಗದ ಎಐ ಮತ್ತು ಸೈಬರ್ ಸೆಕ್ಯೂರಿಟಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಸಮಾರಂಭ -ಕಹಳೆ ನ್ಯೂಸ್

 ಪುತ್ತೂರು : ಅಕ್ಷಯ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ, ನಿಯೋ ಇನ್ನೋವೇಶನ್ ಸ್ಕಿಲ್ಸ್ ಮತ್ತು ಐಕ್ಯುಎಸಿ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 22ರಂದು ಎಐ ಮತ್ತು ಸೈಬರ್ ಸೆಕ್ಯೂರಿಟಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಮೀರಾ ಎ. ರಾವ್, DTM, ಡಿವಿಷನ್ ಡೈರೆಕ್ಟರ್, ಡಿವಿಷನ್ F, ಡಿಸ್ಟ್ರಿಕ್ 121 ಇವರು ವಿದ್ಯಾರ್ಥಿಗಳನ್ನು ಅಭಿನಂದಿಸಿ  ನಿರಂತರ ಕಲಿಕೆಯ ಮೂಲಕ ನಿಮ್ಮ ಕೌಶಲ್ಯಗಳನ್ನು ವೃದ್ಧಿಪಡಿಸಿ, ತಂತ್ರಜ್ಞಾನ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ನೂತನ ತರಗತಿ ಕೊಠಡಿಗಳ ಉದ್ಘಾಟನಾ ಸಮಾರ ; ಶಿಕ್ಷಣವೆಂದರೆ ವ್ಯಕ್ತಿಯಲ್ಲಿರುವ ದೈವಿ ಶಕ್ತಿಯ ಅನಾವರಣ ಅದನ್ನು ಹೊರತೆಗೆಯುವ ಕೆಲಸ ಪೋಷಕರು ಶಿಕ್ಷಕರು ವಿದ್ಯಾಭಿಮಾನಿಗಳಿಂದಾಗಬೇಕು- ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ -ಕಹಳೆ ನ್ಯೂಸ್

ಕಲ್ಲಡ್ಕ : ಶಿಕ್ಷಣವೆಂದರೆ ವ್ಯಕ್ತಿಯಲ್ಲಿರುವ ದೈವಿ ಶಕ್ತಿಯ ಅನಾವರಣ ಅದನ್ನು ಹೊರತೆಗೆಯುವ ಕೆಲಸ ಪೋಷಕರು ಶಿಕ್ಷಕರು ವಿದ್ಯಾಭಿಮಾನಿಗಳಿಂದಾಗಬೇ ಕು.ಎಂದು ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಅವರು ಶುಕ್ರವಾರ ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ಇಲ್ಲಿ ಎಂ ಆರ್ ಪಿ ಎಲ್ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ಮತ್ತು ಶಾಲಾಭಿವೃದ್ಧಿ ಸಮಿತಿ, ವಿವೇಕಾನಂದ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಇತರ ಸಂಘ ಸಂಸ್ಥೆ ದಾನಿಗಳ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

48 ನೇ ಹುಟ್ಟುಹಬ್ಬದ ದಿನವೇ ನಟಿ ‘ಸಾಯಿ ಧನ್ಶಿಕಾ’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ನಟ ವಿಶಾಲ್.! -ಕಹಳೆ ನ್ಯೂಸ್

ತಮಿಳು ನಟ ವಿಶಾಲ್ ಆಗಸ್ಟ್ 29 ರ ಶುಕ್ರವಾರದಂದು ನಟಿ ಸಾಯಿ ಧನ್ಶಿಕಾ ಅವರೊಂದಿಗೆ ನಿಶ್ಚಿತಾರ್ಥವನ್ನು ಮಾಡಿಕೊಂಡರು. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ ಆಗಿದೆ.48 ನೇ ಹುಟ್ಟುಹಬ್ಬದ ದಿನವೇ ನಟಿ 'ಸಾಯಿ ಧನ್ಶಿಕಾ' ಜೊತೆ ವಿಶಾ‍ಲ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಮಿಳು ನಟ ವಿಶಾಲ್ ಸಾಯಿ ಧನ್ಶಿಕಾ ಅವರೊಂದಿಗೆ ನಿಶ್ಚಿತಾರ್ಥವನ್ನು ಘೋಷಿಸಿದ್ದಾರೆ. ಜಂಟಿ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ತಮ್ಮ ಆತ್ಮೀಯ ನಿಶ್ಚಿತಾರ್ಥ ಸಮಾರಂಭದ ಫೋಟೋಗಳನ್ನು ಹಂಚಿಕೊಂಡ ವಿಶಾಲ್, "ನನ್ನ ವಿಶೇಷ ಹುಟ್ಟುಹಬ್ಬದಂದು ನನಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ನಮ್ಮೂರ ಮೇಸ್ಟ್ರು ವಿದ್ಯಾರ್ಥಿಗಳ ಬದುಕಿಗೆ ಹೊಸ ಭಾಷ್ಯ ಬರೆದ ಸಾಧಕ ಗುರುಗಳ ಜೀವನಗಾಥೆ -ಕಹಳೆ ನ್ಯೂಸ್

ಬಂಟ್ವಾಳ : ಹೆಸರು ಕೆ. ಸುಬ್ರಾಯ ಭಟ್.90 ರ ಇಳಿ ವಯಸ್ಸಿನಲ್ಲಿಯೂ ಬತ್ತದ ಉತ್ಸಾಹ. ಕರಿ ಹಲಗೆಯ ಮೇಲೆ ಮೂಡಿ ಬರುತ್ತಿರುವ ಸುಂದರವಾದ ಅಕ್ಷರಗಳು.ಬಹಳ ಆಸಕ್ತಿಯಿಂದ ಪಾಠವನ್ನು ಕೇಳುತ್ತಿರುವ ಪುಟ್ಟ ಮಕ್ಕಳು.ಅಂದ ಬರಹಕ್ಕೆ,ಕ್ಲಿಷ್ಟವಾದ ಪದ ಬಳಕೆಗೆ ಮತ್ತು ಸ್ಪಷ್ಟವಾದ ಉಚ್ಚಾರ, ಸರಿಯಾದ ಮಗ್ಗಿ ಮತ್ತು ಸಂಖ್ಯೆ ಹೇಳಿದ ವಿದ್ಯಾರ್ಥಿಗೆ ಕೂಡಲೇ ಪೆನ್ನು,ಪುಸ್ತಕ ಅಥವಾ ನಗದು ಬಹುಮಾನ. ಅಂದ ಹಾಗೆ ಈ ದೃಶ್ಯವನ್ನು ನೀವು ನೋಡುತ್ತಿರುವುದು ಬಂಟ್ವಾಳ ತಾಲೂಕಿನ ಕೆದಿಲ ಅನುದಾನಿತ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಸೆಪ್ಟೆಂಬರ್ 1 ರಂದು ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಉತ್ಸವ “ಬಿಝ್‌ಬ್ಲೂಮ್ ಫೆಸ್ಟ್ 2025“ -ಕಹಳೆ ನ್ಯೂಸ್

ಪುತ್ತೂರು :ತೆಂಕಿಲದ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಕಾಮರ್ಸ್ ಅಸೋಸಿಯೇಷನ್ ಮತ್ತು ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ವ್ಯವಹಾರ “ಇದರ ಸಹಯೋಗದೊಂದಿಗೆ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಉತ್ಸವ ಬಿಝ್‌ಬ್ಲೂಮ್ ಫೆಸ್ಟ್ 2025 ಕಾರ್ಯಕ್ರಮವು ಸೆ. 1 ರಂದು ನಡೆಯಲಿದೆ. ವಿವೇಕಾನಂದ ಸೆಂಟ್ರಲ್ ಸ್ಕೂಲ್ (ಸಿಬಿಎಸ್‌ಇ) ಪುತ್ತೂರು ಇದರ ಸಂಚಾಲಕರಾದ ಭರತ್ ಪೈ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ...
ಜಿಲ್ಲೆದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಪ್ರಧಾನಿ ವಿರುದ್ಧ ನಿಂದನೆ; ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು: ಅಮಿತ್ ಶಾ ಆಗ್ರಹ -ಕಹಳೆ ನ್ಯೂಸ್

ಗುವಾಹಟಿ: ಬಿಹಾರದಲ್ಲಿ ನಡೆಯುತ್ತಿರುವ 'ಮತದಾರರ ಅಧಿಕಾರ ಯಾತ್ರೆ'ಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ದಿವಂಗತ ತಾಯಿಯ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಶುಕ್ರವಾರ) ಆಗ್ರಹಿಸಿದ್ದಾರೆ. ರಾಹುಲ್ ಅವರ ಯಾತ್ರೆಯು ಅತ್ಯಂತ ಕೀಳುಮಟ್ಟದ್ದಾಗಿದ್ದು, 'ನುಸುಳುಕೋರರನ್ನು ರಕ್ಷಿಸಿ ಯಾತ್ರೆ'ಯಾಗಿ ಬದಲಾಗಿದೆ ಎಂದು ಶಾ ಆರೋಪಿಸಿದ್ದಾರೆ. 'ರಾಹುಲ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಜಿಲ್ಲಾಮಟ್ಟದ ಚೆಸ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

 ಪುತ್ತೂರು : ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಶಾರದಾ ಪದವಿಪೂರ್ವ ಕಾಲೇಜು, ಮಂಗಳೂರು ಇಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವಂದ್ಯ ಪ್ರಭು ಜಿ.ಇವರು ಭಾಗವಹಿಸಿ ಐದನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಗಣೇಶೋತ್ಸವ ಆಚರಣೆ ; ಧರ್ಮ ಹಾಗೂ ಆಧ್ಯಾತ್ಮ ಭಾರತದ ಆತ್ಮ-ರಾಧಾಕೃಷ್ಣ ಹೊಳ್ಳ -ಕಹಳೆ ನ್ಯೂಸ್

ಪುತ್ತೂರು : ಧರ್ಮ ಮತ್ತು ಆಧ್ಯಾತ್ಮ ಭಾರತದ ವಿಶೇಷ. ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಭಾರತದ ಚಿಂತನೆ ಇಂದು ವಿಶ್ವಕ್ಕೆ ಬೇಕಾಗಿದೆ. ನಮ್ಮ ಧರ್ಮ ಸಂಸ್ಕೃತಿಯನ್ನು ತಿಳಿದು ಆಚರಿಸಬೇಕು. ಭಾರತದ ಸಂಸ್ಕೃತಿಯ ಪ್ರಭಾವ ಜಗತ್ತಿನ ಮೇಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಹೊಳ್ಳ ಬೆಂಗಳೂರು ನುಡಿದರು. ಇವರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಶ್ರಯದಲ್ಲಿ ವಿಶ್ವದ ಸವಾಲುಗಳಿಗೆ ಭಾರತವೇ ಬೆಳಕು ಎಂಬ ಧ್ಯೇಯದಲ್ಲಿ...
1 25 26 27 28 29 174
Page 27 of 174