Recent Posts

Thursday, June 18, 2026

ಹೆಚ್ಚಿನ ಸುದ್ದಿ

ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕ್ಕೆ-ಕಹಳೆ ನ್ಯೂಸ್

ಕೊಪ್ಪಳ: ಕರಾವಳಿ ಜಿಲ್ಲೆಗಳಲ್ಲಿ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಬಂಧಿಸಲಾಗುತ್ತಿದೆ. ಹಿಂದೂಗಳನ್ನು ಟಾರ್ಗೆಟ್ ಮಾಡಿದರೆ ಮುಂದಾಗುವ ಅನಾಹುತಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಕೊಪ್ಪಳ  ಜಿಲ್ಲೆಯ ಕುಷ್ಟಗಿಯಲ್ಲಿ ಮಾತನಾಡಿದ ವಿಜಯೇಂದ್ರ, ಪೊಲೀಸರ ಮೇಲೆ ಒತ್ತಡ ಹಾಕಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಸರ್ಕಾರ ಬಂಧಿಸುತ್ತಿದೆ. ಮಧ್ಯರಾತ್ರಿ ಹಿಂದೂ ಮುಖಂಡರು ಹಾಗೂ ಸಂಘ ಪರಿವಾರದ ಮುಖಂಡರ ಮನೆ ಮನೆಗೆ ತೆರಳಿ ಪೊಲೀಸರು ಬಾಗಿಲು ತಟ್ಟುತ್ತಿದ್ದಾರೆ. ಕೆಲವರನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್ -ಕಹಳೆ ನ್ಯೂಸ್

ಪುತ್ತೂರು : ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರಿಗೆ ಸಿದ್ದತೆ ನಡೆಯುತ್ತಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಜೂನ್ 6 ರಂದು ವಿಚಾರಣೆ ಹಾಜರಾಗಲು ಪುತ್ತಿಲರಿಗೆ ನೊಟೀಸ್ ನೀಡಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ನಡುವೆ ಇದೀಗ ಪುತ್ತಿಲ ಪರಿವಾರ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಗಡಿಪಾರಿಗೆ ನಿರ್ಧರಿಸಲಾಗಿದೆ. ಪುತ್ತಿಲ ಅವರನ್ನು ಪೊಲೀಸ್ ಕಾಯ್ದೆ ಕಲಂ 55ರ ಅನ್ವಯ ದಕ್ಷಿಣಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ ಪೋಲೀಸ್...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕತೆ ಬಲವರ್ಧನೆ ಸ್ಲೊವೇನಿಯಾದಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಒಳಗೊಂಡ ಸರ್ವಪಕ್ಷಗಳ ನಿಯೋಗ -ಕಹಳೆ ನ್ಯೂಸ್

ಸ್ಲೊವೇನಿಯಾ: ಭಯೋತ್ಪಾದನೆ ವಿರುದ್ಧ ಭಾರತದ ದೃಢ ಸಂಕಲ್ಪವನ್ನು ಜಾಗತಿಕವಾಗಿ ಎತ್ತಿ ಹಿಡಿಯುವ ಮೂಲಕ ಪಾಕಿಸ್ತಾನದ ನಿಜಬಣ್ಣ ಬಯಲು ಮಾಡುವುದಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ರಷ್ಯಾ ಭೇಟಿ ಬಳಿಕ ಇದೀಗ ಸ್ಲೊವೇನಿಯಾ ದೇಶದಲ್ಲಿದ್ದು, ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ಅಂತಾರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ. ಸ್ಲೊವೇನಿಯಾ ದೇಶಕ್ಕೆ ಆಗಮಿಸಿದ ನಿಯೋಗವನ್ನು ಅಲ್ಲಿನ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ರಸ್ತೆ ಬದಿ ಕುಸಿದು ನೀರಿನ ಪೈಪ್‌ ಲೈನ್ ಗೆ ಹಾನಿ ; 5 ಪಂಚಾಯತ್ ಗಳಿಗೆ ನೀರಿಲ್ಲ- ಕಹಳೆ ನ್ಯೂಸ್

ಬಂಟ್ವಾಳ: ಮಣಿಹಳ್ಳ- ಅಜಿಲಮೊಗರು ರಸ್ತೆಯ ಅಲ್ಲಿಪಾದೆ ಅಣೆಜ ತಿರುವಿನಲ್ಲಿ ರಸ್ತೆ ಅರ್ಧ ಕುಸಿದಿರುವ ಜತೆಗೆ ಬಹುಗ್ರಾಮ ಕುಡಿಯುವ ನೀರಿನ ಪೈಪ್‌ ಲೈನ್ ಸಂಪೂರ್ಣ ಕುಸಿದು ಸುಮಾರು 5 ಪಂಚಾಯತ್ ಗಳಿಗೆ ನೀರಿಲ್ಲದಂತಾಗಿದೆ. ಇಲ್ಲಿ ಕಳೆದ ವರ್ಷ ರಸ್ತೆ ಕುಸಿದಿದ್ದು, ತಡೆಗೋಡೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿತ್ತು. ಆದರೆ ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯದ ಪರಿಣಾಮ ಕಾಮಗಾರಿ ವಿಳಂಬವಾಗಿ ಆರಂಭಗೊಂಡು ಈ ಬಾರಿ ಮತ್ತೆ ಕುಸಿದು ಮೇ 25 ರ ರವಿವಾರ ದಂದು ನೀರಿನ...
ಜಿಲ್ಲೆಬೆಳಗಾವಿಸುದ್ದಿಹೆಚ್ಚಿನ ಸುದ್ದಿ

3 ವರ್ಷದ ಮಗನನ್ನು ಮನಬಂದಂತೆ ದೊಣ್ಣೆಯಿಂದ ಹೊಡೆದು ಕೊಂದ ತಂದೆ-ಕಹಳೆ ನ್ಯೂಸ್

ಬೆಳಗಾವಿ: ದಿನದಿಂದ ದಿನಕ್ಕೆ ಮನುಷ್ಯ ಮನುಷತ್ವ, ಮಾನವೀಯತೆಯನ್ನೂ ಕಳೆದುಕೊಂಡು ವರ್ತಿಸುತ್ತಿರುವುದು ದುರ್ದೈವ. ಇಲ್ಲೋರ್ವ ತಂದೆ ತನ್ನ ಸ್ವಂತ ಮಗನನ್ನು ದೊಣ್ಣೆಯಿಂದ ಮನಬಂದತೆ ಹೊಡೆದು ಕೊಂದಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಗಡಿ ಜಿಲ್ಲೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ಇಂತದ್ದೊಂದು ಅಮಾನವೀಯ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿ ತಂದೆಯೇ ತನ್ನ ಮೂರು ವರ್ಷದ ಮಗನನ್ನು ಒಲೆಯಲ್ಲಿದ್ದ ಸೌದೆಯಿಂದ ಮನಸೋ ಇಚ್ಚೆ ಥಳಿಸಿ ಸಾಯಿಸಿದ್ದಾನೆ. ಮಗುವಿನ ತಲೆ, ಕೈ-ಕಾಲು, ಬೆನ್ನು,...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಜೀವನದಲ್ಲಿ ಕನ್ನಡ ಮಾತನಾಡಲ್ಲ, ಹಿಂದಿ ಮಾತಾಡು : ಸೊಕ್ಕಿನಿಂದ ಹೇಳಿದ ಎಸ್‌ಬಿಐ ಮ್ಯಾನೇಜರ್- ಕಹಳೆ ನ್ಯೂಸ್

ಆನೇಕಲ್‌: ತಾಲೂಕಿನ ಸೂರ್ಯನಗರದ ಎಸ್‌ಬಿಐ ಬ್ಯಾಂಕ್‌ನ ಮ್ಯಾನೇಜರ್‌ ಕನ್ನಡ ಗ್ರಾಹಕರ ಜೊತೆ ಕನ್ನಡ ಮಾತನಾಡದೇ ಹಿಂದಿಯಲ್ಲಿ ಮಾತನಾಡಿ ಕನ್ನಡ ಮಾತನಾಡುವುದಿಲ್ಲ ಎಂದು ವಾಗ್ವಾದಕ್ಕಿಳಿದಿರುವ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಮ್ಯಾನೇಜರ್‌ ಸೊಕ್ಕಿನ ಮಾತುಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವಿಡಿಯೊದಲ್ಲಿ ವ್ಯಕ್ತಿ ಮೇಡಂ ಇದು ಕರ್ನಾ ಟಕ, ಬೆಂಗಳೂರು ಇಲ್ಲಿ ನೀವು ಕನ್ನಡದಲ್ಲಿ ಮಾತನಾಡಬೇಕು ಎಂದು ಮನವಿ ಮಾಡಿಕೊಂಡರೂ ಅಹಂನಿಂದಲೇ ಉತ್ತರಿಸಿದ ಮ್ಯಾನೇಜರ್‌ ಹಿಂದಿ...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಇಸ್ರೇಲ್ ಬಳಿಕ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ -ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್ ನಲ್ಲಿ ಅಮಾಯಕರ ಪ್ರಾಣವನ್ನು ಉಗ್ರರು ತೆಗೆದ ಬೆನ್ನಲ್ಲೇ ಭಾರತ ಆಕ್ರೋಶಗೊಂಡಿದ್ದು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿದೆ. ಇದರ ಬೆನ್ನಲ್ಲೇ ಇಸ್ರೇಲ್ ಮತ್ತು ಅಮೆರಿಕಾ ಯುದ್ಧ ವಿಮಾನಗಳು ಭಾರತಕ್ಕೆ ಬಂದಿಳಿದಿವೆ. ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ಬಳಿಕ ಭಾರತ ರಾಜತಾಂತ್ರಿಕವಾಗಿ ಪಾಕಿಸ್ತಾನಕ್ಕೆ ಹೊಡೆತ ನೀಡಿದೆ. ವೀಸಾ ರದ್ದು, ಸಿಂಧೂ ನದಿ ಒಪ್ಪಂದ ಮುರಿದುಕೊಂಡಿದೆ. ಅತ್ತ ಪಾಕಿಸ್ತಾನವೂ ಶಿಮ್ಲಾ ಒಪ್ಪಂದವನ್ನು ಮುರಿದುಕೊಂಡಿದೆ. ಇದೀಗ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ-ಕಹಳೆ ನ್ಯೂಸ್

ಪುತ್ತೂರು:ಎಪ್ರಿಲ್ 24 ಸಂಜೆ 4 ಗಂಟೆಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಅಕ್ಷಯ ನದಿಗೆ ದಿನದಂದು ಜನ ಚಿನ್ನದ ಖರೀದಿ ಯಾಕೆ ಮಾಡುತ್ತಾರೆ . ಇದರ ಧಾರ್ಮಿಕ ಪರಂಪರೆ ಕಾರಣಗಳು ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ . ಈ ಕಾರ್ಯಕ್ರಮದಲ್ಲಿ. ಕುಂಟಾರು ರವೀಶ್ ತಂತ್ರಿಗಳು , ಪಂಜ ಭಾಸ್ಕರ ಭಟ್ , ವಂದನಾಶಂಕರ್ ಇವರು ತಮ್ಮ ವಿಚಾರಧಾರೆಯನ್ನು ಮಂಡಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಹತೋಭಾರ...
1 38 39 40 41 42 174
Page 40 of 174