Thursday, June 18, 2026

ಹೆಚ್ಚಿನ ಸುದ್ದಿ

ದಕ್ಷಿಣ ಕನ್ನಡಸುದ್ದಿಹೆಚ್ಚಿನ ಸುದ್ದಿ

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ – ಕಹಳೆ ನ್ಯೂಸ್

ಪುತ್ತೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಿ|| ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಿದರು. ನೆಟ್ಟಾರು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರ ಕುಟುಂಬದ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸುಳ್ಯ ಕ್ಷೇತ್ರದ ಮಾನ್ಯ ಶಾಸಕಿ ಭಾಗೀಥಿ ಮುರುಳ್ಯ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು....
ಸುದ್ದಿಹೆಚ್ಚಿನ ಸುದ್ದಿ

ಚಾಮುಂಡೇಶ್ವರಿ ಯುವಕ ಮಂಡಲ ಶ್ರೀ ಕ್ಷೇತ್ರ ಮುಂಡೂರು ಇದರ ಪ್ರಾಯೋಜಕತ್ವದಲ್ಲಿ ವಿವೇಕಾನಂದನಗರ, ಮೈರೊಳ್ತಡ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ತಂಗುದಾಣ ಲೋಕಾರ್ಪಣೆ – ಕಹಳೆ ನ್ಯೂಸ್

ಬಂದಾರು : ಹಲವಾರು ವರ್ಷಗಳಿಂದ ಬಹುಬೇಡಿಕೆಯ ಬಸ್ ನಿಲ್ದಾಣಕ್ಕೆ ಮುಕ್ತಿ ಸಿಕ್ಕಿದೆ.ಚಾಮುಂಡೇಶ್ವರಿ ಯುವಕ ಮಂಡಲ ಶ್ರೀ ಕ್ಷೇತ್ರ ಮುಂಡೂರು ಇದರ ಪ್ರಾಯೋಜಕತ್ವದಲ್ಲಿ ಬಂದಾರು ಗ್ರಾಮದ ಮೈರೋಳ್ತಡ್ಕದ ವಿವೇಕಾನಂದನಗರದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಬಸ್ ತಂಗುದಾಣ ಮಾರ್ಚ್ 17 ರಂದು ಲೋಕಾರ್ಪಣೆಗೊಂಡಿತು. ಪ್ರಗತಿಪರ ಕೃಷಿಕರು ಕೊಡುಗೈ ದಾನಿ ಶ್ರೀಪತಿ ಭಟ್ ಮುಂಡೂರು ಇವರು ದೀಪ ಬೆಳಗಿಸುವವ ಮೂಲಕ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಮುಂಡೂರು ಧರ್ಮಧರ್ಶಿಗಳಾದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಹೆಚ್ಚಿನ ಸುದ್ದಿ

ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ; ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಬಿಸಿರೋಡಿನಲ್ಲಿ ರಸ್ತೆ ತಡೆದು ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಬಂಟ್ವಾಳ : ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ, ವಿಶ್ವಹಿಂದೂ ಪರಿಷತ್ ,ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಬಿಸಿರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆದು ಬಳಿಕ ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ಹಿಂದೂ ಕಾರ್ಯಕರ್ತರನ್ನು ಬಂಟ್ವಾಳ ಪೋಲೀಸರು ಬಂಧಿಸಿ ಬಿಡುಗಡೆಗೊಳಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಬಂಟ್ವಾಳ ಪ್ರಖಂಡದ ಅಧ್ಯಕ್ಷ ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಅವರು , ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನಿರಂತರವಾಗಿ ಹಿಂದೂ ವಿರೋಧಿ ನೀತಿಯನ್ನು...
ಪುತ್ತೂರುಸುದ್ದಿಹೆಚ್ಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿ ವಿರೂಪಾಕ್ಷ ಮಚ್ಚಿಮಲೆ ಆಯ್ಕೆ – ಕಹಳೆ ನ್ಯೂಸ್

ಮಂಗಳೂರು : ದಕ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳ ಘೋಷಣೆಯಾಗಿದ್ದು, ಪುತ್ತೂರಿನ ವಿರೂಪಾಕ್ಷ ಮಚ್ಚಿಮಲೆಯವರನ್ನು ಜಿಲ್ಲೆಯ ಕಾರ್ಯದರ್ಶಿಯಾಗಿ ಘೋಷಣೆ ಮಾಡಲಾಗಿದೆ....
ದಕ್ಷಿಣ ಕನ್ನಡಬೆಳ್ತಂಗಡಿಮಾಹಿತಿರಾಜಕೀಯಹೆಚ್ಚಿನ ಸುದ್ದಿ

ಬೆಳ್ತಂಗಡಿಯಲ್ಲಿ ಮತ್ತೆ ಮರುಕಳಿಸಿದ ಕಾಂತಾರ..! ಬಡವರ ಮನೆಯ ಕೆಡವಲು ರಾಜ್ಯ ಸರ್ಕಾರದ ಕುಮ್ಮಕ್ಕು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ..! –ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಕಳೆಂಜದ ದೇವಣ್ಣ ಗೌಡ ಅವರ ಮನೆ ಧ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯದ ಬಡವರ ವಿರೋಧಿ ಸರ್ಕಾರದ ವಿರುದ್ಧ ದ.ಕ ಜಿಲ್ಲೆಯ ಶಾಸಕರು, ಕಾರ್ಯಕರ್ತರು ಸಹಿತ ಹಲವಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ. ಸ್ವಾತಂತ್ರ್ಯ ಪೂರ್ವದಿಂದಲೂ ಕೃಷಿ ಚಟುವಟಿಕೆಯೊಂದಿಗೆ ಸದರಿ ಭೂಮಿಯಲ್ಲಿ ವಾಸಿಸುತ್ತಿರುವ ಕುಟುಂಬವನ್ನು ಮುನ್ಸೂಚನೆಯೂ ನೀಡದೆ ದಬ್ಬಾಳಿಕೆಯೊಂದಿಗೆ ಒಕ್ಕಲೆಬ್ಬಿಸಲು ಸಂಚು ರೂಪಿಸಿರುವ ಸರ್ಕಾರ ಹಾಗೂ ಅರಣ್ಯ ಇಲಾಖೆಯ ವಿರುದ್ಧ ಜನರು ಈಗಾಗಲೇ ರೊಚ್ಚಿಗೆದ್ದಿದ್ದಾರೆ. ಬಡವರೊಂದಿಗೆ ಸರ್ಕಾರ...
ಸುದ್ದಿಸುಳ್ಯಹೆಚ್ಚಿನ ಸುದ್ದಿ

ಶೌರ್ಯ ಜಾಗರಣ ರಥಯಾತ್ರೆಗೆ ಸುಳ್ಯದ ಜನತೆಯಿಂದ ಅದ್ಧೂರಿ ಸ್ವಾಗತ – ಕಹಳೆ ನ್ಯೂಸ್

ಸುಳ್ಯ : ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಲವ್ ಜಿಹಾದ್, ಗೋಹತ್ಯೆ, ಮತಾಂತರ, ಹಿಂದೂ ದೇವಾಲಯಗಳು, ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ರಾಜ್ಯದಾದ್ಯಂತ ಸಂಚಾರ ಆರಂಭಿಸಿರುವ ಶೌರ್ಯ ಜಾಗರಣ ರಥಯಾತ್ರೆಗೆ ಸುಳ್ಯದ ಜನತೆ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.   ಬಜರಂಗದಳ ಶೌರ್ಯ ಜಾಗರಣ ರಥಯಾತ್ರೆಯೂ ಸುಮಾರು 11 ದಿನಗಳ ತನ್ನ ಸುಧೀರ್ಘ ಪ್ರಯಾಣ ಮುಗಿಸಿ ಇದೀಗ ತುಳುನಾಡಿಗೆ ತಲುಪಿರುವ ಜಾಗರಣ ರಥಯಾತ್ರೆಗೆ ಸುಳ್ಯದ ಜನತೆ ಪುಷ್ಪವೃಷ್ಠಿಗೈದು ಸ್ವಾಗತಿಸಿದ್ದು,  ಸುಳ್ಯ ಚೆನ್ನಕೇಶವ...
ದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಪೆರ್ನೆ ಗ್ರಾಮ ಪಂಚಾಯತ್ ನಲ್ಲಿ‌ ಗ್ರಾಮ ಸಭೆ – ಹಲವು ವಿಚಾರಗಳ ಬಗ್ಗೆ ಚರ್ಚೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ಪೆರ್ನೆ ಗ್ರಾಮ ಪಂಚಾಯತ್ ನಲ್ಲಿ ಇಂದು ಗ್ರಾ‌ಮಸಭೆ ನಡೆದಿದೆ. 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಪೆರ್ನೆ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆದಿದ್ದು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ನೋಣಯ್ಯ ನಾಯ್ಕ ಆಗಮಿಸಿದ್ದು, ಪಿಡಿಓ ಸಂಜೀವ ನಾಯ್ಕ್, ಕಾರ್ಯದರ್ಶಿ ರಾಜೇಶ್, ಉಪಾಧ್ಯಕ್ಷರಾದ ವನಿತಾ ಹಾಗೂ ಪಂಚಾಯತ್ ಅದ್ಯಕ್ಷರಾದ ಸುನೀಲ್ ನೆಲ್ಸನ್ ಪಿಂಟೋ ನೇತೃತ್ವದಲ್ಲಿ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿಹೆಚ್ಚಿನ ಸುದ್ದಿ

ಮೂಡುಬಿದಿರೆ: ಅಕ್ರಮ ಗೋ ಸಾಗಾಟ ತಡೆಗಟ್ಟುವಂತೆ ಹಿಂ.ಜಾ.ವೇ ವತಿಯಿಂದ ಪೊಲೀಸ್ ನಿರೀಕ್ಷಣಾಧಿಕಾರಿಗೆ ಮನವಿ – ಕಹಳೆ ನ್ಯೂಸ್

ಮೂಡುಬಿದಿರೆ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020 ಹಾಗೂ ಕರ್ನಾಟಕ ಪ್ರಾಣಿ ಬಲಿ ನಿಷೇಧ 1959 (ತಿದ್ದುಪಡಿ 1975) ಇದು ಜಾರಿಯಲ್ಲಿದ್ದು ಅದರ ಪ್ರಕಾರ ಯಾವುದೇ ಗೋವುಗಳ ಬಲಿ, ಕುರ್ಬಾನಿ ಹತ್ಯೆ ಮಾಡುವುದನ್ನು ನಿಷೇಧಿಸಲಾಗಿದೆ. ಇದೇ ಜೂನ್ 29, 30, ಜುಲೈ 1 ರಂದು ಕುರ್ಬಾನಿಯ ಸಾಧ್ಯತೆ ಇದ್ದು, ಈ ಸಂದರ್ಭದಲ್ಲಿ ಮತ್ತು ಇತರೆ ದಿನಗಳಲ್ಲಿ ಯಾವುದೇ ರೀತಿಯ ಗೋವಂಶ ವಧೆ,ಬಲಿ,ಕುರ್ಬಾನಿ ಹತ್ಯೆ ಹಾಗೂ ಅಕ್ರಮ...
1 47 48 49 50 51 174
Page 49 of 174