Recent Posts

Thursday, June 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಒಂದೇ ದೇಹ, ಎರಡು ತಲೆ ಹೊಂದಿದ ಅಪರೂಪದ ಅವಳಿ ಶಿಶು ಜನನ – ಕಹಳೆ ನ್ಯೂಸ್

ಕೆಲವೊಮ್ಮೆ ಗರ್ಭದಲ್ಲಿ ಅವಳಿ ಮಕ್ಕಳು ಬೆಳೆಯುತ್ತಿವೆ ಎಂದು ವೈದ್ಯರು ಹೇಳಿದಾಗ, ತಾಯಿಯಾಗುವವಳು ತುಂಬಾನೇ ಜಾಗ್ರತೆಯನ್ನು ವಹಿಸಬೇಕಾಗುತ್ತದೆ. ಈಗಂತೂ ‘ಮಕ್ಕಳು ಆರೋಗ್ಯವಾಗಿ ಹುಟ್ಟಿದರೆ ಸಾಕಪ್ಪಾ ದೇವರೇ’ ಅಂತ ಪೋಷಕರಾಗುವವರು ದೇವರಲ್ಲಿ ಬೇಡಿಕೊಳ್ಳುತ್ತಾರೆ. ಆದರೆ ಇಲ್ಲಿ ಮಹಿಳೆಯೊಬ್ಬಳು ಎರಡು ತಲೆಗಳು ಎರಡು ಹೃದಯಗಳು ಮತ್ತು ಮೂರು ಕೈಗಳಿರುವ ಅವಳಿ ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದ ರತ್ಲಾಮ್ ನಲ್ಲಿ ನಡೆದಿದೆ. ಶಾಹೀನ್ ಮತ್ತು ಆಕೆಯ ಪತಿ ಸೋಹೇಲ್ ಇಬ್ಬರು ಆರೋಗ್ಯವಾಗಿರುವ ಅವಳಿ ಮಕ್ಕಳನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರು : ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀಗೆ ಸೂರ್ಯ ರಶ್ಮಿ ಸ್ಪರ್ಶ : ಸೂರ್ಯ ರಶ್ಮಿ ಸ್ಪರ್ಶಿಸುವ ರಾಜ್ಯದ ಎರಡನೇ ದೇವಸ್ಥಾನ – ಕಹಳೆ ನ್ಯೂಸ್

ಪುತ್ತೂರು: ಪ್ರತಿ ವರ್ಷ ಮೀನ ಸಂಕ್ರಮಣದAದು ವಿಶೇಷವಾಗಿ ಸೂರ್ಯನ ರಶ್ಮಿಯು ದೇವಿಯ ಬಿಂಬಕ್ಕೆ ಸ್ಪರ್ಷಿಸಲಿರುವ ರಾಜ್ಯದ ಎರಡನೇ ದೇವಸ್ಥಾನ ಎಂದು ಪ್ರಸಿದ್ದಿ ಪಡೆದಿರುವ ರೈಲು ನಿಲ್ದಾಣದ ಬಳಿಯ ಕಾರಣಿಕ ಕ್ಷೇತ್ರ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಿಗೆ ಮಾ.14ರ ಮೀನ ಸಂಕ್ರಮಣದAದು ಮುಂಜಾನೆ ಸೂರ್ಯ ರಶ್ಮಿಯ ಸ್ಪರ್ಶವಾಗಲಿದೆ. ಈ ಸಂದರ್ಭದಲ್ಲಿ ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆಯು ನೆರವೇರಲಿದೆ. ಬೆಳಿಗ್ಗೆ 7 ಗಂಟೆಯಿ0ದ 7.30ರ ಸಮಯದಲ್ಲಿ ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ...
ಹೆಚ್ಚಿನ ಸುದ್ದಿ

ಮಗುವಿನ ಚಿಕಿತ್ಸೆಗೆ ಧನಸಹಾಯ ನೀಡಿ ಮಾನವೀಯತೆ ಮೆರೆದ ಭಾರತೀಯ ಕ್ರಿಕೆಟಿಗ ಕೆ.ಎಲ್.ರಾಹುಲ್ – ಕಹಳೆ ನ್ಯೂಸ್

ಮುಂಬೈ: ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಕ್ರಿಕೆಟ್ ಆಟಗಾರ ಕೆ.ಎಲ್.ರಾಹುಲ್ ಧನ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ಐದನೇ ತರಗತಿ ವಿದ್ಯಾರ್ಥಿಯಾಗಿರುವ ವರದ್ ನಲ್ವಾಡೆ(11) ಅಪರೂಪದ ಬಿಎಂಟಿ ರೋಗದಿಂದ ಬಳಲುತ್ತಿದ್ದು, ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಕ್ಕೆ ಚಿಕಿತ್ಸಾ ವೆಚ್ಚ ಭರಿಸುವುದು ಅಸಾಧ್ಯವಾಗಿತ್ತು. ಮುಂಬೈ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವರದ್ ನಲ್ವಾಡೆ ಚಿಕಿತ್ಸೆಗಾಗಿ ವಿಮಾ ಏಜೆಂಟ್ ಆಗಿರುವ ವರದ್ ತಂದೆ ಸಚಿನ್ ಮತ್ತು ತಾಯಿ ಸ್ವಪ್ನಾ ದಾನಿಗಳಲ್ಲಿ ಮನವಿ ಮಾಡಿದ್ದರು. ಈ...
ಹೆಚ್ಚಿನ ಸುದ್ದಿ

ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ ದುರುಳ ತಂದೆಯ ಬಂಧನ..!! – ಕಹಳೆ ನ್ಯೂಸ್

ಶಿವಮೊಗ್ಗ : ಮಗಳ ಮೇಲೆಯೇ ನಿರಂತರ ಅತ್ಯಾಚಾರ ನಡೆಸುತ್ತಿದ್ದ ದುಷ್ಟ ತಂದೆಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಶಿವಮೊಗ್ಗದ ಗೋವಿಂದಪುರದಲ್ಲಿ ನಡೆದಿದೆ. ಮೂಲತಃ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ನಿವಾಸಿಯಾಗಿರುವ ಆರೋಪಿ ತನ್ನ ಗ್ರಾಮದಲ್ಲಿಯೇ ಶುಂಠಿ ವ್ಯಾಪಾರ ಮಾಡಿಕೊಂಡಿದ್ದ. ಈತನಿಗೆ ಮಗಳು ಸೇರಿದಂತೆ ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ ದುರುಳ ತಂದೆ, ಮಗಳ ಮೇಲೆ ಕಳೆದ ಹಲವು ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗುತ್ತಿದ್ದು, ತನ್ನ ತಂದೆಯ ದುಷ್ಕøತ್ಯವನ್ನು ಮಗಳು ತಾಯಿಗೂ ಹೇಳದೆ...
ಹೆಚ್ಚಿನ ಸುದ್ದಿ

ರಾಜಕಾರಣಿಯೋರ್ವನ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – ಕಹಳೆ ನ್ಯೂಸ್

ವಿಜಯವಾಡ : 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ರಾಜಕಾರಣಿಯೋರ್ವನ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು 4ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ಒಂಭತ್ತನೇ ತರಗತಿ ಓದುತ್ತಿರುವ ಹದಿನಾಲ್ಕು ವರ್ಷದ ಬಾಲಕಿ 4 ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದಾಳೆ. ಡೆತ್ ನೋಟ್ ನಲ್ಲಿ “ಟಿಡಿಪಿ ಮುಖಂಡ ವಿನೋದ್ ಜೈನ್ ಎಂಬಾತ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆ...
ಹೆಚ್ಚಿನ ಸುದ್ದಿ

ಮನೆಯ ಬಳಿ ಆಡುತ್ತಿದ್ದ 5 ವರ್ಷದ ಪುಟ್ಟ ಬಾಲಕಿಯ ಮೇಲೆ ಕಾಮುಕನ ಅಟ್ಟಹಾಸ..!- ಕಹಳೆ ನ್ಯೂಸ್

ಭುವನೇಶ್ವರ್ : ಮನೆಯ ಮುಂದೆ ಆಟವಾಡಿಕೊಂಡಿದ್ದ ಐದು ವರ್ಷದ ಪುಟ್ಟ ಬಾಲಕಿಯನ್ನ ಕಾಮಾಂಧ ಚಾಲಕನೋರ್ವ ಅತ್ಯಾಚಾರ ಮಾಡಿದ ಘಟನೆ ಒಡಿಶಾದ ಪುರಿ ಪಟ್ಟಣದಲ್ಲಿ ನಡೆದಿದೆ. ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ, ಬಾಲಕಿಯನ್ನು ಮನೆಯ ಟೆರೇಸ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಮನೆಗೆ ಬಂದ ಬಾಲಕಿಯ ಅಮ್ಮ ಮಗಳ ಕಿರುಚಾಟವನ್ನು ಕೇಳಿ ಟೆರೇಸ್ ಗೆ ಹೋಗಿ ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಆದರೆ ಅಲ್ಲಿಂದ ಆರೋಪಿ ತಪ್ಪಿಸಿಕೊಂಡಿದ್ದಾನೆ....
ಹೆಚ್ಚಿನ ಸುದ್ದಿ

ಕರ್ನಾಟಕದ ಐವರಿಗೆ ಒಲಿದ ಪದ್ಮಶ್ರೀ ; ವಿಟ್ಲದ ಅಮೈ ಮಹಾಲಿಂಗ ನಾಯ್ಕರಿಗೂ ಪ್ರಶಸ್ತಿ – ಕಹಳೆ ನ್ಯೂಸ್

ಹೊಸದಿಲ್ಲಿ: ಬಹು ನಿರೀಕ್ಷೆಯ ಪದ್ಮಶ್ರೀ ಪ್ರಶಸ್ತಿ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ ಗೌರವ ಸಂದಿದೆ. ಕರ್ನಾಟಕದ ಅಮೈ ಮಹಾಲಿಂಗ ನಾಯ್ಕ, ಎಚ್.ಆರ್. ಕೇಶವಮೂರ್ತಿ, ಸುಬ್ಬಣ್ಣ ಅಯ್ಯಪ್ಪನ್, ಅಬ್ದುಲ್ ಖಾದರ್ ನಡಕಟ್ಟಿನ್ ಮತ್ತು ಮರಣೋತ್ತರವಾಗಿ ಸಾಹಿತಿ ಸಿದ್ದಲಿಂಗಯ್ಯ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ ಮೂರು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದ್ದು, ಕಲೆ, ಸಾಮಾಜಿಕ ಕೆಲಸ, ಸಾರ್ವಜನಿಕ ವ್ಯವಹಾರ, ವಿಜ್ಞಾನ ಮತ್ತು ತಂತ್ರಜ್ಞಾನ, ವ್ಯಾಪಾರ ಮತ್ತು...
ಹೆಚ್ಚಿನ ಸುದ್ದಿ

ಬೆಳಿಗ್ಗೆ ಲಾಟರಿ ಖರೀದಿಸಿದ್ದ ಪೇಂಟರ್ : ಮಧ್ಯಾಹ್ನದ ವೇಳೆ ಕೋಟ್ಯಾಧಿಪತಿ- ಕಹಳೆ ನ್ಯೂಸ್

ಕೊಟ್ಟಾಯಂ : ಲಾಟರಿಯಲ್ಲಿ ಪೇಂಟರ್ ಓರ್ವ ಬರೊಬ್ಬರಿ 12 ಕೋಟಿ ಗೆದ್ದಿರುವ ಘಟನೆ ಕೊಟ್ಟಾಯಂನ ಕುಡಯಂಪಾಡಿಯಲ್ಲಿ ನಡೆದಿದೆ. ಸದಾನಂದನ್ ಎಂಬ ಪೇಂಟರ್ ಬಹುಕೋಟಿ ಲಾಟರಿ ವಿಜೇತ. ವೃತ್ತಿಯಲ್ಲಿ ಪೇಂಟರ್ ಆಗಿರುವ ಸದಾನಂದನ್ ಭಾನುವಾರ ಬೆಳಗ್ಗೆ ಕೇರಳ ಸರ್ಕಾರದ ಕ್ರಿಸ್‍ಮಸ್-ಹೊಸ ವರ್ಷದ ಬಂಪರ್ ಲಾಟರಿ ಟಿಕೆಟ್ ಖರೀದಿಸಿದ್ದಾರೆ. ಮತ್ತು ಕೆಲವೇ ಗಂಟೆಗಳಲ್ಲಿ ಅಂದರೆ ಮಧ್ಯಾಹ್ನ, ಅವರು ಲಾಟರಿ ಹಣ ಗೆದ್ದಿದ್ದಾರೆ. ಸದಾನಂದನ್ ಹಲವು ವರ್ಷಗಳಿಂದ ಲಾಟರಿ ಟಿಕೆಟ್‍ಗಳನ್ನು ಖರೀದಿಸುತ್ತಿದ್ದಾರೆ. ಆದರೆ ಈ...
1 49 50 51 52 53 174
Page 51 of 174