Wednesday, June 17, 2026

ಹೆಚ್ಚಿನ ಸುದ್ದಿ

ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಬಿಜೆಪಿ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ ಎಂ.ಕೆ. ವಿಜಯ ಕುಮಾರ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ – ಕಹಳೆ ನ್ಯೂಸ್

ಉಡುಪಿ : ಪಕ್ಷದ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ, ವಾಗ್ಮಿ ಎಂ.ಕೆ. ವಿಜಯ ಕುಮಾರ್ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪಕ್ಷದ ಬೆಳವಣಿಗೆಯ ಸಂದರ್ಭದಲ್ಲಿ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಅತ್ಯಂತ ಸಕ್ರಿಯವಾಗಿದ್ದುಕೊಂಡು, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಭದ್ರ ನೆಲೆ ಇಲ್ಲದ ಕಾಲದಲ್ಲಿಯೂ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷ ನಿಷ್ಠೆ ಮೆರೆದಿರುವ ಜೊತೆಗೆ ಸಹಸ್ರಾರು ನಿಷ್ಠಾವಂತ ಕಾರ್ಯಕರ್ತರಿಗೆ ಪ್ರೇರಣಾ ಶಕ್ತಿಯಾಗಿದ್ದ ಎಮ್.ಕೆ. ವಿಜಯ ಕುಮಾರ್ ಅವರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಕೃಷಿ ಇಲಾಖೆ-ಗುರುಪುರ ವ್ಯ.ಸೇ.ಸ.ಸಂಘ ಜಂಟಿ `ಕಿಸಾನ್ ಗೋಷ್ಠಿ’ :ವೈಜ್ಞಾನಿಕ ಕೃಷಿ ಲಾಭದಾಯಕ : ಶಾಸಕ ಡಾ. ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಗುರುಪುರ : ಬದಲಾದ ಸಮಯಕ್ಕೆ ಅನುಗುಣವಾಗಿ ಕೃಷಿಯಲ್ಲಿ ಬದಲಾವಣೆಯಾಗಿದೆ. ವೈಜ್ಞಾನಿಕ ರೀತಿಯ ಕೃಷಿ ಹೆಚ್ಚು ಲಾಭದಾಯಕ. ಸರ್ಕಾರದಿಂದ ಕೃಷಿಕರಿಗೆ ಸಹಾಯ ದೊರೆಯುತ್ತಿದ್ದು, ಅವುಗಳ ಲಾಭ ಪಡೆಯಬೇಕು. ಜಿಲ್ಲೆಯಲ್ಲಿ ಭತ್ತದ ಕೃಷಿ ಕಡಿಮೆಯಾಗಿದೆ. ಇದಕ್ಕೆ ರಿಯಲ್ ಎಸ್ಟೇಟ್, ಗದ್ದೆಗಳ ಒಳ ಸಮಸ್ಯೆಗಳು ಮತ್ತು ಮಾರುಕಟ್ಟೆಯಲ್ಲಿ ಬೆಂಬಲ ಬೆಲೆ ಇಲ್ಲದಿರುವಿಕೆ ಪ್ರಮುಖ ಕಾರಣವಾಗಿವೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು. ಕೃಷಿ ಇಲಾಖೆ ಮಂಗಳೂರು ಮತ್ತು ಗುರುಪುರ ವ್ಯವಸಾಯ...
ಜಿಲ್ಲೆಬೆಳಗಾವಿಸುದ್ದಿಹೆಚ್ಚಿನ ಸುದ್ದಿ

ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ : CM ಸಿದ್ದರಾಮಯ್ಯ ಘೋಷಣೆ – ಕಹಳೆ ನ್ಯೂಸ್

ಬೆಳಗಾವಿ : ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ. ಇದು ನನ್ನ ಗುರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಮಾತನಾಡಿದರು ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಉಡುಪಿ ನಗರಸಭೆಯ ಕರ್ವಾಲಿನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅನಾಹುತ: ಕೋಟ್ಯಂತರ ರೂ. ನಷ್ಟ – ಕಹಳೆ ನ್ಯೂಸ್

ಉಡುಪಿ : ಉಡುಪಿ ನಗರಸಭೆಗೆ ಸಂಬಧಿಸಿದ ಅಲೆವೂರು ಗ್ರಾಪಂ ವ್ಯಾಪ್ತಿಯ ಕರ್ವಾಲುವಿನಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಇದರಿಂದ ಕೋಟ್ಯಂತರ ರೂ. ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ. ಇಂದು ಬೆಳಗಿನ ಜಾವ ೩ಗಂಟೆ ಸುಮಾರಿಗೆ ಘಟಕದಲ್ಲಿ ಬೆಂಕಿ ಕಾಣಿಸಿ ಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಘಟಕವನ್ನು ಆವರಿಸಿತು. ಇದರಿಂದ ಕಟ್ಟಡ, ಶೆಡ್‌ನಲ್ಲಿರುವ ಹಲವು ಯಂತ್ರೋಪಕಣಗಳು, ತ್ಯಾಜ್ಯಗಳು ಸಂಪೂರ್ಮ ಸುಟ್ಟು ಹೋಗಿರುವುದಾಗಿ ತಿಳಿದುಬಂದಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಉಡುಪಿಯಲ್ಲಿ ನೂತನ ಬಿಜೆಪಿ ಜಿಲ್ಲಾ ಕಚೇರಿ ಕಟ್ಟಡದ ಶಿಲಾನ್ಯಾಸ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷ ಇವತ್ತಿನ ಸ್ವರೂಪ ತಾಳಲು ಅನೇಕ ಜನ ಪ್ರತ್ಯಕ್ಷ, ಇನ್ನೂ ಅನೇಕ ಜನರು ಪರೋಕ್ಷ, ಅನೇಕ ಜನರು ನೈತಿಕವಾಗಿ, ಅನೇಕ ಜನರು ಶಾರೀರಿಕವಾಗಿ- ಹೀಗೆ ಎಲ್ಲರೂ ಯೋಗದಾನ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು. ಶುಕ್ರವಾರ ಇಲ್ಲಿನ ಜಿಲ್ಲಾ ಕಾರ್ಯಾಲಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಸಿ ಕಟ್ಟಿದ ರೀತಿಯಲ್ಲಿ ಬೇರೆ ಬೇರೆ ಪಕ್ಷಗಳಿಂದ...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

Operation Sindoor: F16, JF 17 ಸೇರಿ ಪಾಕ್‌ ನ 10 ಯುದ್ಧ ವಿಮಾನ ನಾಶ: ಮಾರ್ಷಲ್‌ ಸಿಂಗ್ – ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್‌ ಮೇಲೆ ನಡೆಸಿದ ಆಪರೇಶನ್‌ ಸಿಂದೂರ ದಾಳಿಗೆ ಬೆಚ್ಚಿಬಿದ್ದಿದ್ದ ಪಾಕ್‌ ಕದನ ವಿರಾಮ ಘೋಷಿಸುವಂತೆ ಬೇಡಿಕೊಂಡಿತ್ತು. ಅಷ್ಟೇ ಅಲ್ಲ ದಾಳಿ ವೇಳೆ ಪಾಕ್‌ ನ 10 ಯುದ್ಧ ವಿಮಾನಗಳು ಸೇರಿದಂತೆ 12 ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು ಎಂಬ ಮಾಹಿತಿಯನ್ನು ಭಾರತೀಯ ವಾಯುಪಡೆ ಮುಖ್ಯಸ್ಥ ಮಾರ್ಷಲ್‌ ಅಮರ್‌ ಪ್ರೀತ್‌ ಸಿಂಗ್‌ ಶುಕ್ರವಾರ (ಅ.03) ಬಹಿರಂಗಗೊಳಿಸಿದ್ದಾರೆ. ಆಪರೇಶನ್‌ ಸಿಂದೂರ ವೇಳೆ ಭಾರತದ ವಾಯುಪಡೆ ಪಾಕ್‌...
ಜಿಲ್ಲೆರಾಜ್ಯಸುದ್ದಿಹೆಚ್ಚಿನ ಸುದ್ದಿ

ಖ್ಯಾತ ಬಹುಭಾಷಾ ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ ಕರೆ – ಕಹಳೆ ನ್ಯೂಸ್

ತಮಿಳುನಾಡು : ಕನ್ನಡ, ತಮಿಳು, ತೆಲುಗು ಸೇರಿದಂತೆ ಅನೇಕ ಭಾಷೆಗಳಲ್ಲಿ ನಟಿಸಿ ಹೆಸರುವಾಸಿಯಾದ ಖ್ಯಾತ ಬಹುಭಾಷಾ ನಟಿ ತ್ರಿಷಾ ಮನೆಗೆ ಬಾಂಬ್ ಸ್ಪೋಟಿಸುವ ಬೆದರಿಕೆ ಕರೆ ಬಂದಿದೆ. ಹೌದು ಬೆಳ್ಳಂಬೆಳಿಗ್ಗೆ ಪೊಲೀಸರಿಗೆ ವಿಪರೀತ ಕೆಲಸ ಕೊಟ್ಟಿದ್ದಾರೆ ಕೆಲ ದುರುಳರು. ಖ್ಯಾತ ನಟಿ ತ್ರಿಷಾ ಸೇರಿದಂತೆ ಹಲವು ಮನೆಗಳಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಹಾಕಿದ್ದಾರೆ. ಚೆನ್ನೈ ಪೊಲೀಸರು ತ್ರಿಷಾ ಹಾಗೂ ಇನ್ನೂ ಕೆಲವು ಸೆಲೆಬ್ರಿಟಿಗಳು, ರಾಜಕಾರಣಿಗಳ ಮನೆಗಳಿಗೆ ಶ್ವಾನದಳದೊಟ್ಟಿಗೆ ತೆರಳಿ ತನಿಖೆ...
Radhas
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರಿನ ರಾಧಾಸ್ ನಲ್ಲಿ ಅ.6ರಂದು ಸೀರೆಗಳ ವಿಸ್ತೃತ ನೂತನ ಮಳಿಗೆಯ ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ನಲ್ಲಿ ಸೀರೆಗಳ ವಿಸ್ತೃತ ನೂತನ ಮಳಿಗೆಯ ಉದ್ಘಾಟನಾ ಕಾರ್ಯಕ್ರಮ ಅ.6ರಂದು ಅದ್ಧೂರಿಯಾಗಿ ಉದ್ಘಾಟನೆಗೊಳ್ಳಲಿದೆ. ಜೊತೆಗೆ ಮದುವೆ ಸೀರೆಗಳಿಗೆ ರಾಧಾಸ್ ರಾಯಭಾರಿಯಾಗಿ ಶಿಲ್ಪಾ ಕಾಮತ್ ಅವರನನ್ನು ಪರಿಚಯಿಸುತ್ತಿದ್ದಾರೆ. ಈಗಾಗಲೇ ಗ್ರಾಹಕರಿಗೆ ನಗುಮೊಗದ ಸೇವೆ ಸಲ್ಲಿಸುತ್ತಾ ಬಂದಿರುವ ರಾಧಾಸ್ ಮತ್ತೊಂದು ಹೆಜ್ಜೆ ಇಡುತ್ತಿದ್ದು ಗ್ರಾಹಕರಿಗೆ ಮತ್ತಷ್ಟು ಅತ್ಯುತ್ತಮ ಸೇವೆ ನೀಡಲು ಸಜ್ಜಾಗಿದೆ....
1 7 8 9 10 11 174
Page 9 of 174