Tuesday, March 10, 2026

archiveಬಿಜೆಪಿ

ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಕೇಂದ್ರ ಸಚಿವ ಸ್ಥಾನ ತೊರೆದ ಸದಾನಂದ ಗೌಡ ರಾಜ್ಯ ರಾಜಕಾರಣಕ್ಕೆ? ಮತ್ತೆ ಮುಖ್ಯಮಂತ್ರಿಯಾಗ್ತಾರಾ ಡಿ.ವಿ. ಸದಾನಂದ ಗೌಡ..? – ಕಹಳೆ ನ್ಯೂಸ್

ನವದೆಹಲಿ : ಕೇಂದ್ರದಲ್ಲಿ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವರಾಗಿದ್ದ ಸದಾನಂದಗೌಡ ಬುಧವಾರದಂದು ಪಕ್ಷದ ನಿರ್ಧಾರದ ಮೇರೆಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿವಿಎಸ್ ರಾಜೀನಾಮೆ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕೇಂದ್ರದ ಹುದ್ದೆ ತೊರೆದ ಗೌಡರಿಗೆ ರಾಜ್ಯದಲ್ಲಿ ಉನ್ನತ ಸ್ಥಾನಮಾನ ಸಿಗಲಿದೆಯಾ ಎನ್ನುವ ಕುತೂಹಲ ಮೂಡಿದೆ.   ಮೋದಿ ಸರಕಾರದಲ್ಲಿ ಒಟ್ಟು ಎರಡು ಬಾರಿ ಕೇಂದ್ರ ಸಚಿವರಾಗಿರುವ ಡಿ.ವಿ. ಸದಾನಂದ ಗೌಡ ರೈಲ್ವೇ ಖಾತೆ, ಕಾನೂನು ಮತ್ತು...
ರಾಜಕೀಯಸುದ್ದಿ

ಸಮರ್ಥ ವಿಪಕ್ಷವಾಗಿ ಕೆಲಸ ಮಾಡಲು ಬಿಜೆಪಿ ವಿಫಲ: ಎಚ್​.ವಿಶ್ವನಾಥ್ – ಕಹಳೆ ನ್ಯೂಸ್

ಚಿತ್ರದುರ್ಗ: ತನ್ನ ಸರ್ಕಾರ ರಚನೆ ಮಾಡಿಕೊಳ್ಳಲು ಬಿಜೆಪಿ ಆತುರದಲ್ಲಿದೆ. ಅತಿಶೀಘ್ರದಲ್ಲೇ ಮುಖ್ಯಮಂತ್ರಿಯಾಗಿ ಬಿಡಬೇಕೆಂಬ ಕಾತುರ ಆ ಪಕ್ಷದ ನಾಯಕರಲ್ಲಿದೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸಮರ್ಥ ವಿಪಕ್ಷವಾಗಿ ಕೆಲಸ ಮಾಡಲು ವಿಫಲವಾಗಿದೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿರಿಗೆರೆಯ ತರಳಬಾಳು ಬೃಹನ್ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. “ಸರ್ಕಾರ ರಚಿಸುವ...