Sunday, July 26, 2026

archiveರಾಮಲಿಂಗಾರೆಡ್ಡಿ

ಸುದ್ದಿ

ರೌಡಿಗಳು, ಅತ್ಯಾಚಾರಿಗಳನ್ನು ಮುಲಾಜಿಲ್ಲದೇ ಶೂಟ್ ಮಾಡಿ – ರಾಮಲಿಂಗಾರೆಡ್ಡಿ

ಬೆಂಗಳೂರು: ರೌಡಿಗಳು, ಸರಗಳ್ಳರು, ಹಾಗೂ ಅತ್ಯಾಚಾರಿಗಳನ್ನು ಮುಲಾಜಿಲ್ಲದೇ ಶೂಟ್ ಮಾಡುವಂತೆ  ಗೃಹ ಸಚಿವ ರಾಮಲಿಂಗಾ ರೆಡ್ಡಿ ಪೊಲೀಸರಿಗೆ ಸ್ಪಷ್ಟ  ಸಂದೇಶ ರವಾನಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ರೌಡಿಗಳು ಪೊಲೀಸರ ಮೇಲೆ ನಡೆಸಿದ ದಾಳಿ ಹಾಗೂ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿಯ ಮಂಗಳ ಸೂತ್ರವನ್ನು ಸರಗಳ್ಳರು ಅಪಹರಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತ ಪಡಿಸಿದ ಅವರು, ಪೊಲೀಸರಿಗೆ ಗನ್ ನೀಡಿರುವುದು ಅಪರಾಧಿಗಳನ್ನು ಶಿಕ್ಷಿಸಲು ಹೊರತು ಆಭರಣದಂತೆ...