Recent Posts

Saturday, April 25, 2026

archiveಸಿನಿಮಾ

ಬೆಂಗಳೂರುಸಿನಿಮಾಸುದ್ದಿ

ದೊಡ್ಡ ದೊಡ್ಡ ಸಾಧನೆ ಮಾಡಲು ಹೊರಡುವ ಯುವತಿ ಚಿಕ್ಕ ವಿಚಾರಗಳಿಗೆ ತಲೆ ಕೆಡಿಸಿಕೊಳ್ಳಬೇಕಾಗಿಲ್ಲ ; ಸೋಶಿಯಲ್ ಮೀಡಿಯದಲ್ಲಿ ಹಾಟ್ ಫೋಟೋ ಶೇರ್ ಮಾಡಿ ಸಂದೇಶ ನೀಡಿದ ನಟಿ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯದಲ್ಲಿ ಹಂಚಿಕೊಂಡ ಹಾಟ್ ಫೋಟೋ ಪಡ್ಡೆ ಹುಡುಗರ ನಿದ್ದೆ ಕೆಡಿಸಿದೆ. ಹಾಟ್ ಫೋಟೋ ಮೂಲಕವಾಗಿ ರಶ್ಮಿಕಾ ಸುದ್ದಿಯಾಗಿದ್ದಾರೆ. ಇದುವರೆಗೂ ಕಾಣಿಕೊಳ್ಳದ ಸೂಪರ್ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿರೋ ಫೋಟೋ ವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ ಒಂದು ಸಂದೇಶವನ್ನು ನೀಡಿದ್ದಾರೆ. ನೇರಳೆ ಬಣ್ಣದ ಗೌನ್ ತೊಟ್ಟಿರೋ ರಶ್ಮಿಕಾ ಸೂಪರ್ ಹಾಟ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಆ ಫೋಟೋ ಜೊತೆಗೆ ಟೀಕಾಕಾರರಿಗೆ ಬಿರುಸಾಗಿ ಚಾಟಿಯನ್ನು ಬೀಸಿದ್ದಾರೆ.  ...