Thursday, June 11, 2026

archiveashwini gowda

ಸುದ್ದಿ

ನಕಲಿ ಅಕೌಂಟ್ ಸೃಷ್ಟಿಸಿ ವಂಚನೆ ; ಕಿರುತೆರೆ ನಟಿಯಿಂದ ನಾಲ್ವರ ವಿರುದ್ಧ ದೂರು – ಕಹಳೆ ನ್ಯೂಸ್

ಬೆಂಗಳೂರು: ನಕಲಿ ಅಕೌಂಟ್ ಸೃಷ್ಟಿಸಿ ಕಿರುತೆರೆ ನಟಿ ಅಶ್ವಿನಿ ಗೌಡ ಅವರಿಗೆ ವಿಜಯನಗರದ ಆರ್ ಪಿಸಿ ಲೇಔಟ್‍ನಲ್ಲಿರುವ ಜನತಾ ಸೇವಾ ಕೋ ಅಪರೇಟಿವ್ ಬ್ಯಾಂಕಿನಿಂದ ವಂಚನೆಯಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಗಳು ಅಶ್ವಿನಿಗೌಡ ಹೆಸರಲ್ಲಿ ನಕಲಿ ಖಾತೆ ತೆರೆದು ನಕಲಿ ವಹಿವಾಟು ನಡೆಸುತ್ತಿದ್ದು, ಜನತಾ ಸೇವಾ ಕೋ ಅಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೇರಿದಂತೆ ನಾಲ್ವರ ವಿರುದ್ಧ ಈಗ ನಟಿ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ....