Recent Posts

Tuesday, March 10, 2026

archiveAttempt to murder

ಸುದ್ದಿ

ವ್ಯಕ್ತಿಯ ಕೊಲೆ ಯತ್ನ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡದ ಮೂಡಬಿದ್ರೆಯಲ್ಲಿ ನಡೆದಿದ್ದ ವ್ಯಕ್ತಿಯ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನ ಬಂಧಿಸಿದ್ದಾರೆ. ಸೆಪ್ಟೆಂಬರ್ 24ರಂದು ಮೂಡುಬಿದಿರೆಯ ಕರಿಂಜೆ ಗ್ರಾಮದ ಗಂಟಾಲ್ಕಟ್ಟೆಯಲ್ಲಿ ನಡೆದ ಇಮ್ತಿಯಾಝ್ ಎಂಬುವವರ ಮೇಲೆ ಹಲ್ಲೆ ನಡೆದಿತ್ತು. ಬಂಧಿತನನ್ನ ಗುರುಪ್ರಸಾದ್ ಅಲಿಯಾಸ್ ಗುರುರಾಜ್ ಎಂದು ಗುರುತಿಸಲಾಗಿದೆ. ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣದ ಆರೋಪಿ ಇಮ್ತಿಯಾಜ್ ಎಂಬುವವರ ಹೋಟೆಲ್‌ಗೆ ಬೆಳಗ್ಗೆ 6 ಗಂಟೆಗೆ ಬಂದ ವ್ಯಕ್ತಿಯೋರ್ವ 10 ಚಹಾ ಬೇಕೆಂದು ಹೇಳಿದ್ದರು. ಬಳಿಕ...