Monday, April 27, 2026

archivebaba ramdev

ಸುದ್ದಿ

ರಾಜಕೀಯಕ್ಕಾಗಿ ರಾಮನನ್ನು ಬಳಸಿಕೊಳ್ಳುವ ಹಕ್ಕು ಯಾರಿಗೂ ಇಲ್ಲ; ಬಾಬಾ ರಾಮ್ ದೇವ್ – ಕಹಳೆ ನ್ಯೂಸ್

ರಾಜಕೀಯಕ್ಕಾಗಿ ರಾಮನನ್ನು ಬಳಸಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ನಾವೆಲ್ಲ ಸನ್ಯಾಸಿಗಳು ಒಗ್ಗೂಡಿ ರಾಮ ಮಂದಿರ ನಿರ್ಮಾಣಕ್ಕೆ ಹೋರಾಡಬೇಕು ಎಂದು ಯೋಗ ಗುರು ಬಾಬಾ ರಾಮ್ ದೇವ್ ಕರೆಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ, ರಾಮ ಇಡೀ ದೇಶಕ್ಕೆ ಸೇರಿದವನು. ಆದ್ದರಿಂದ ಎಲ್ಲಾ ಸಾಧು ಸಂತರು ಕೂಡ ಜೊತೆಗೂಡಿ ರಾಮನ ಮೇಲಿರುವ ಭಕ್ತಿಯನ್ನು ಸಾರಬೇಕು. ದೇಶಕ್ಕೆ ಯಾವುದೇ ತಪ್ಪು ಪರಿಕಲ್ಪನೆಯನ್ನು ನೀಡುವ ರೀತಿ ನಮ್ಮ ಭಕ್ತಿ...