Thursday, March 12, 2026

archiveBJP Office

ಸುದ್ದಿ

ರಾಜ್ಯ ಬಿಜೆಪಿ ಕಚೇರಿಯಲ್ಲಿ ಅನಂತಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಪಣೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷದ ಹಿರಿಯ ಮುಖಂಡರಾಗಿದ್ದ ದಿವಂಗತ ಅನಂತಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಳಿಕ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳ ಬಗ್ಗೆ ಪಕ್ಷದ ಮುಖಂಡರ ಜತೆಗೆ ಚರ್ಚೆ ಮಾಡಲಾಯಿತು....