Thursday, March 12, 2026

archiveCCB Police

ಸುದ್ದಿ

ಮತ್ತೊಂದು ಸಂಕಷ್ಟ ಸಿಲುಕಿಕೊಂಡ ಜನಾರ್ದನ ರೆಡ್ಡಿ- ಕಹಳೆ ನ್ಯೂಸ್

ಬೆಂಗಳೂರು: ಜನಾರ್ದನ ರೆಡ್ಡಿ ಅವರು ದೀಪಾವಳಿಯಲ್ಲಿಯೇ ಮತ್ತೊಂದು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ, ಸಿಸಿಬಿ ಪೊಲೀಸರು ಅವರ ಬಂಧನಕ್ಕೆ ಬಲೆ ಬೀಸಿದ್ದಾರೆ ಎನ್ನುವ ಮಾಹಿತಿಗಳು ಲಭ್ಯವಾಗುತ್ತಿದೆ. ಜನಾರ್ದನ ರೆಡ್ಡಿಯವರು ರದ್ದಾದ ನೋಟುಗಳನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ ಎನ್ನುವ ಆರೋಪ ಇದೀಗ ಕೇಳಿಬರುತ್ತಿದೆ.ಈ ಕುರಿತು ವಿಚಾರಣೆ ನಡೆಸಲು ಸಿಸಿಬಿ ಪೊಲೀಸರು ಜನಾರ್ದನ ರೆಡ್ಡಿಯವರ ಹುಡುಕಾಟದಲ್ಲಿದ್ದಾರೆ ಆದರೆ ಅವರು ತಲೆ ಮರೆಸಿಕೊಂಡಿದ್ದಾರೆ, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನುವ ಮಾಹಿತಿ ಪೊಲೀಸರಿಂದ ಲಭ್ಯವಾಗಿದೆ. ಬೆಂಗಳೂರು ಸಿಸಿಬಿ ವಿಶೇಷ ತಂಡವು...