Recent Posts

Saturday, April 25, 2026

archiveCentral Rail

ಸುದ್ದಿ

ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ನ. 19ರಂದು ಪ್ರತಿಭಟನಾ ಸಭೆ: ರವಿಕಿರಣ್ ಪುಣಚ – ಕಹಳೆ ನ್ಯೂಸ್

ಮಂಗಳೂರು: ಈ ಬಾರಿ ಸುಳಿದ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಅಧಿಕ ಪ್ರಮಾಣದ ಕೊಳೆರೋಗ ಕಾಣಿಸಿಕೊಂಡಿದೆ. ಇದರಿಂದ ರೈತರಿಗೆ ನಷ್ಟವಾಗಿದ್ದು ಸಾಲ ಮನ್ನಾದ ಕೂಗು ಮಾತ್ರವಲ್ಲದೆ ರಾಜ್ಯ ರೈತರ ಸಂಪೂರ್ಣ ಸಾಲ ಮನ್ನಾದ ಬೇಡಿಕೆ ಜಾಸ್ತಿಯಾಗ್ತಾ ಇದೆ. ಇದರಿಂದಾಗಿ ಸಂತ್ರಸ್ತ ರೈತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ನ. 19ರಂದು ಬೆಂಗಳೂರಿನ ವಿಧಾನಸೌಧ ಮುತ್ತಿಗೆ ಹಾಗೂ ಪ್ರತಿಭಟನಾ ಸಭೆ ನಡೆಯಲಿದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ರವಿಕಿರಣ್...