Friday, March 13, 2026

archiveDeepaavali

ಸುದ್ದಿ

ಭಾರತ ಹಾಗೂ ಪಾಕ್ ಗಡಿಯಲ್ಲಿ ಯೋಧರ ದೀಪಾವಳಿ ಸಂಭ್ರಮಾಚರಣೆ – ಕಹಳೆ ನ್ಯೂಸ್

ದೇಶದಾದ್ಯಂತ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದೆ. ದೇಶದ ಜನತೆ ಸಂಪ್ರದಾಯದಂತೆ ಪೂಜೆ ಪುನಸ್ಕಾರಗಳ ಮೂಲಕ ದೀಪಾವಳಿ ಆಚರಣೆಯಲ್ಲಿ ತೊಡಗಿದ್ದಾರೆ. ಅಂತೆಯೇ ಸದಾ ದೇಶ ಕಾಯುವುದರಲ್ಲೇ ಕಾಲ ಕಳೆಯುವ ಯೋಧರೂ ಕೂಡ ತಮ್ಮ ಬೆಳಕಿನ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಭಾರತ ಹಾಗೂ ಪಾಕ್ ಗಡಿಯಲ್ಲಿ ದೀಪಾವಳಿ ಆಚರಣೆ ಮಾಡಲಾಯಿತು. ಜಮ್ಮುವಿನ ಅತ್ತಾರಿ-ವಾಘಾ ಗಡಿಯಲ್ಲಿ ಸೈನಿಕರು ಭಜನೆ ಮತ್ತು ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದರು. ಬಿಎಸ್‍ಎಫ್ ಸಿಬ್ಬಂದಿ ದೀಪಾವಳಿ ಆಚರಿಸುವ ಮೂಲಕ...