Thursday, March 12, 2026

archiveDeepavali celebration

ಸುದ್ದಿ

ಎಲ್ಲರೂ ಜತೆಗೂಡಿ ಆಚರಿಸುವುದೇ ನಿಜವಾದ ಹಬ್ಬ: ಡಾ.ಪೀಟರ್ – ಕಹಳೆ ನ್ಯೂಸ್

ಪುತ್ತೂರು: ಎಲ್ಲರ ಜೊತೆಗೂಡಿ ಹಬ್ಬ ಅಚರಿಸುವುದು ನಮ್ಮ ದೇಶದ ಸಂಸ್ಕೃತಿ. ದೀಪಾವಳಿ ಕೇವಲ ಒಂದು ಮನೆಗೆ ಸೀಮಿತವಲ್ಲ, ಸಮಾಜದ ಪ್ರತಿಯೊಬ್ಬರೂ ಸೇರಿ ಸಂಭ್ರಮದಿಂದ ಆಚರಿಸಬೇಕು. ಕತ್ತಲಿನಿಂದ ಬೆಳಕಿನೆಡೆಗೆ ಸಾಗಿ ಮನಸ್ಸಿಗೆ ನೆಮ್ಮದಿಯನ್ನು ನೀಡುವುದರ ಮೂಲಕ ಅಂಧಕಾರವನ್ನು ಹೋಗಲಾಡಿಸುವ ಹಬ್ಬವೇ ದೀಪಾವಳಿ ಎಂದು ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಡಾ ಪೀಟರ್ ವಿಲ್ಸನ್ ಪ್ರಭಾಕರ್ ತಿಳಿಸಿದರು. ಅವರು ವಿವೇಕಾನಂದ ಸ್ನಾತ್ತಕೋತ್ತರ ಮತ್ತು ಸಂಶೋದನಾ ಕೇಂದ್ರದಲ್ಲಿ ಎಂ.ಕಾಂ ವಿಭಾಗದ ನೇತೃತ್ವದಲ್ಲಿ ಮಂಗಳವಾರ ಆಯೋಜಿಸಿದ್ದ ದೀಪಾವಳಿ...