Thursday, June 11, 2026

archiveED Officers

ಸುದ್ದಿ

ಮಾಜಿ ಕೇಂದ್ರ ಸಚಿವ ವೈಎಸ್​​ ಚೌದರಿ ಮನೆ ಇಡಿ ಅಧಿಕಾರಿಗಳ ದಾಳಿ – ಕಹಳೆ ನ್ಯೂಸ್

ನವದೆಹಲಿ: ಹೈದರಬಾದ್​​ ನಾಗರ್ಜುನ ಹಿಲ್ಸ್​​ನಲ್ಲಿರುವ ವೈಎಸ್​​ ಚೌದರಿ ಮಾಲೀಕತ್ವದ ಕಂಪನಿಗಳ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಬಳಿಕ ಕಂಪನಿಗೆ ಸೇರಿದ ಹಲವು ಕಡತಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ತನಿಖಾ ಸಂಸ್ಥೆಗಳು ರಾಜ್ಯದಲ್ಲಿ ಯಾವುದೇ ರೀತಿಯ ದಾಳಿ ನಡೆಸುವ ಮುನ್ನ ತಮ್ಮ ಅನುಮತಿ ಪಡೆಯಬೇಕೆಂದು ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರ ಇತ್ತೇಚೆಗಷ್ಟೇ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ತೆಲುಗು...