Saturday, April 25, 2026

archiveEducation field

ಸುದ್ದಿ

ಸಂಶೋಧನೆ ಎಲ್ಲ ರಂಗಗಳಿಗೂ ಅನಿವಾರ್ಯ: ಡಾ.ಅಬೂಬಕ್ಕರ್ ಸಿದ್ದಿಕ್ – ಕಹಳೆ ನ್ಯೂಸ್

ಪುತ್ತೂರು: ಸಂಶೋಧನೆ ಅನ್ನುವುದು ಕೇವಲ ಶಿಕ್ಷಣ ಕ್ಷೇತ್ರಕ್ಕಷ್ಟೇ ಸೀಮಿತವಾದ ವಿಷಯವಲ್ಲ. ಎಲ್ಲಾ ರಂಗಗಳಲ್ಲಿಯೂ, ಕ್ಷೇತ್ರಗಳಲ್ಲಿಯೂ ಸಂಶೋಧನೆಗಳ ಅಗತ್ಯತೆ ಇದೆ. ಅದರಲ್ಲೂ ವಾಣಿಜ್ಯೋದ್ಯಮಕ್ಕೆ ಸಂಬಂಧಪಟ್ಟಂತೆ ಸಂಶೋಧನೆಗಳಿಗೆ ಅನಂತ ಅವಕಾಶಗಳಿವೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಡಾ.ಅಬೂಬಕ್ಕರ್ ಸಿದ್ದಿಕ್ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಬುಧವಾರ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮ ಸಂಶೋಧನಾ ಪ್ರಕ್ರಿಯೆ ಎಂಬ ವಿಷಯದ ಬಗೆಗೆ ಮಾತನಾಡಿದರು. ಇಂದು...