Saturday, September 12, 2026

archiveELLECTION

ಸುದ್ದಿ

ಮಂಡ್ಯದಲ್ಲಿ ಸಾಮಾನ್ಯ ವೀಕ್ಷಕರಾಗಿ ಕೆ.ಅಣ್ಣಾಮಲೈ ನೇಮಕ – ಕಹಳೆ ನ್ಯೂಸ್

ಮಂಡ್ಯ - ಏಪ್ರಿಲ್ ೧೮ರಂದು ಮಂಡ್ಯದಲ್ಲಿ ಲೋಕಸಭಾ ಚುನಾವಣೆ ಮತದಾನ ನಡೆಯಲಿದೆ. ಮಂಡ್ಯ ಜಿಲ್ಲೆಯ ಚುನಾವಣಾ ಕಣ ಈಗಾಗಲೇ ರಂಗೇರಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರು ಮಂಡ್ಯದಲ್ಲಿ ಎದುರಾಳಿಗಳು. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಕೆ.ಅಣ್ಣಾಮಲೈ ಅವರನ್ನು ಮಂಡ್ಯ ಚುನಾವಣೆ ಸಾಮಾನ್ಯ ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಚುನಾವಣಾ ಆಯೋಗ ಕೆ.ಅಣ್ಣಾಮಲೈ ಅವರನ್ನು ಮೇಲುಕೋಟೆ, ನಾಗಮಂಗಲ, ಕೆ.ಆರ್.ಪೇಟೆ ಮತ್ತು ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಸಾಮಾನ್ಯ...