Wednesday, March 11, 2026

archiveEnglish Study

ಸುದ್ದಿ

ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್ ಕಲಿಕೆಗೆ ಪ್ರಯತ್ನ ನಡೆಸಲಾಗುವುದು: ಎಚ್.ಡಿ.ಕೆ – ಕಹಳೆ ನ್ಯೂಸ್

ಬೆಂಗಳೂರು: ನಾಡಿನ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್ ಭಾಷೆ ಕಲಿಸುವ ನಿರ್ಧಾರವನ್ನು ಸಮರ್ಪಕವಾಗಿ ಕಾರ್ಯಗತಗೊಳಿಸುವ ಪ್ರಯತ್ನವನ್ನು ಸರ್ಕಾರ ನಡೆಸಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ನಿನ್ನೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 63 ನೇ ಕರ್ನಾಟಕ ರಾಜ್ಯೋತ್ಸವ ಮತ್ತು ಮಕ್ಕಳ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾವೆಲ್ಲರೂ ಕನ್ನಡವೇ ಪ್ರಾಣ ಪದಕ ಎಂದು ಭಾವಿಸಿದ್ದೇವೆ. ಇದರ ಜತೆಗೆ...