Friday, March 13, 2026

archiveGas Leak

ಸುದ್ದಿ

ಗ್ಯಾಸ್ ಸಿಲಿಂಡರ್ ಸ್ಪೋಟ: ಚಿಕಿತ್ಸೆ ಫಲಕಾರಿಯಾಗದೆ ಗೃಹಿಣಿ ಸಾವು – ಕಹಳೆ ನ್ಯೂಸ್

ಕೆ.ಆರ್.ಪೇಟೆ: ಪಟ್ಟಣದ ನಂಜಮ್ಮ ಮುದ್ದೇಗೌಡ ಸಮುದಾಯ ಭವನದ ಬಳಿ ಇರುವ ಕ್ರಿಶ್ಚಿಯನ್ ಕಾಲೋನಿಯಲ್ಲಿರುವ ಮನೆಯಲ್ಲಿ ಮಂಗಳವಾರ ರಾತ್ರಿ ಆಂಥೋನಿಯಮ್ಮ ಅವರು ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಗೃಹಿಣಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಟ್ಟಣದ ಕ್ರಿಶ್ಚಿಯನ್ ಕಾಲೋನಿಯ ಆಂಥೋನಿಯಮ್ಮ(50) ಸಿಲಿಂಡರ್ ಸ್ಪೋಟದಿಂದ ಮೃತಪಟ್ಟ ಗೃಹಿಣಿ. ಆಕಸ್ಮಿಕ ಅಡುಗೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಶೇ.80ರಷ್ಟು ಮೈಮೇಲೆ ಸುಟ್ಟ ಗಾಯಗಳಾಗಿ ಅಸ್ವಸ್ಥಗೊಂಡಿದ್ದರು. ಕೂಡಲೇ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ...