Saturday, September 12, 2026

archiveGas Tanker

ಸುದ್ದಿ

ಮಂಗಳೂರಿನ ನಂತೂರಿನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಪೋಲೀಸರಿಂದ ಮುಂಜಾಗ್ರತಾ ಕ್ರಮ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ನಂತೂರು ವೃತ್ತದಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಮಂಗಳೂರಿನ ನಂತೂರು ಸರ್ಕಲ್ ಬಳಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗದ ಹಿನ್ನೆಲೆ ಯಾವುದೇ ಪ್ರಾಣಾಪಾಯವಾಗಿಲ್ಲ. ಘಟನೆಯಿಂದಾಗಿ ಚಾಲಕನಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು ಗ್ಯಾಸ್...