Monday, April 27, 2026

archiveGoa Government

ಸುದ್ದಿ

ಗೋವಾ ಸರಕಾರಕ್ಕೆ ಶಾಸಕ ಕಾಮತ್ ಅಭಿನಂದನೆ – ಕಹಳೆ ನ್ಯೂಸ್

ಮಂಗಳೂರು: ಗೋವಾ ಸರಕಾರ ಕರ್ನಾಟಕದಿಂದ ಬರುವ ಮೀನಿನ ಮೇಲೆ ಹೇರಿದ್ದ ನಿಷೇಧವನ್ನು ಹಿಂಪಡೆದುಕೊಂಡದ್ದಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ನಿಯೋಗದಲ್ಲಿದ್ದ ಕರಾವಳಿಯ ಬಿಜೆಪಿ ಶಾಸಕರುಗಳು ಮತ್ತು ಎಲ್ಲ ಮೀನುಗಾರರ ಮುಖಂಡರ ಪರವಾಗಿ ಗೋವಾ ಸರಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಶಾಸಕ ಕಾಮತ್, ಗೋವಾದ ಸ್ಪೀಕರ್ ಪ್ರಮೋದ್...