Recent Posts

Tuesday, March 10, 2026

archiveHindu organization

ಸುದ್ದಿ

ಸುಪ್ರೀಂಕೋರ್ಟ್ ಆದೇಶವನ್ನು ವಿರೋಧಿಸಿ ಬೆದರಿಕೆಯೊಡ್ಡಿದ್ದ ವ್ಯಕ್ತಿಯ ಬಂಧನ – ಕಹಳೆ ನ್ಯೂಸ್

ಕೇರಳ : ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ಕಲ್ಪಿಸಿ ಸುಪ್ರೀಂಕೋರ್ಟ್ ಮಹತ್ವದ ಆದೇಶವನ್ನು ವಿರೋಧಿಸಿ ಆತ್ಮಹತ್ಯೆಗೆ ಯತ್ನಿಸುವುದಾಗಿ ಬೆದರಿಕೆಯೊಡ್ಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಈತ ಹಿಂದೂ ಸಂಘಟನೆಯೊಂದರ ಕಾರ್ಯಕರ್ತನಾಗಿದ್ದ. ಸುಪ್ರೀಂಕೋರ್ಟ್ ಆದೇಶದಿಂದ ಮನನೊಂದು ಇಲ್ಲಿನ ಹೈಕೋರ್ಟ್ ಜಂಕ್ಷನ್ ಬಳಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ. ಈ ಪೋಸ್ಟ್ ವೈರಲ್‌ಆಗಿತ್ತು. ಈ ವ್ಯಕ್ತಿಯ ಆತ್ಮಹತ್ಯೆಯನ್ನು ತಡೆಯಲು ಪೊಲೀಸರನ್ನು...