Tuesday, March 10, 2026

archiveHindu Shraddha Center

ಸುದ್ದಿ

ಹಿಂದೂ ಶ್ರದ್ಧಾ ಕೇಂದ್ರಗಳನ್ನು ವ್ಯವಸ್ಥಿತವಾಗಿ ಒಡೆಯುವ ಷಡ್ಯಂತ್ರ ನಡೆಯುತ್ತಿದೆ: ಕಸ್ತೂರಿ ಪಂಜ – ಕಹಳೆ ನ್ಯೂಸ್

ಮೂಡುಬಿದಿರೆ: ಹಿಂದೂ ಶ್ರದ್ಧಾ ಕೇಂದ್ರಗಳಿಗೆ ಧಕ್ಕೆ ಬಂದರೆ ಅದನ್ನು ಎದುರಿಸುವ ಶಕ್ತಿ ನಮಗಿದೆ. ತೃಪ್ತಿ ದೇಸಾಯಿಯನ್ನು ಮುಂದಿಟ್ಟುಕೊಂಡು ಹಿಂದೂ ಶ್ರದ್ಧಾ ಕೇಂದ್ರಗಳನ್ನು ವ್ಯವಸ್ಥಿತವಾಗಿ ಒಡೆಯುವ ಷಡ್ಯಂತ್ರ ನಡೆಯುತ್ತಿದೆ. ಇದರ ವಿರುದ್ಧ ನಾವು ಧ್ವನಿಯೆತ್ತಬೇಕು ಎಂದು ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಹೇಳಿದರು. ಅವರು ಸುಪ್ರೀಂ ಕೋರ್ಟ್ ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರವೇಶ ನೀಡಿರುವುದನ್ನು ವಿರೋಧಿಸಿ ಮಂಗಳವಾರ ಮೂಡುಬಿದಿರೆಯ ಅಯ್ಯಪ್ಪ ಭಕ್ತರಿಂದ ನಡೆದ ಬೃಹತ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬಿಜೆಪಿ ಮುಖಂಡ...