Recent Posts

Sunday, April 26, 2026

archiveIllegal sales

ಸುದ್ದಿ

ಅಕ್ರಮ ಮಾರಾಟ: ಲಕ್ಷಾಂತರ ಮೌಲ್ಯದ ಬೀಟೆ ಮರ ವಶ – ಕಹಳೆ ನ್ಯೂಸ್

ಚಿಕ್ಕಮಗಳೂರು: ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬೀಟೆ ಮರವನ್ನು ಗ್ರಾಮಾಂತರ ಸಿಪಿಐ ಸಲೀಂ ನೇತೃತ್ವದಲ್ಲಿ ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಸಮೀಪ ನಡೆದಿದೆ. ಹಿರಿಯಣ್ಣ ರಾಜೇ ಅರಸ್ ಬಂಧಿತ ಆರೋಪಿಯಾಗಿದ್ದು, ಅವನಿಂದ ಲಕ್ಷಾಂತರ ಮೌಲ್ಯದ ಬೀಟೆ ಮರವನ್ನು ವಶಪಡಿಸಿಕೊಳ್ಳಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....