Thursday, May 14, 2026

archivekahale news

ಸುದ್ದಿ

ವಾಹನ ಸವಾರರಿಗೆ ದಸರಾ ಪ್ರಯುಕ್ತ ತೈಲ ಬೆಲೆ ಇಳಿಕೆ – ಕಹಳೆ ನ್ಯೂಸ್

ಮಂಗಳೂರು: ನಿರಂತರವಾಗಿ ಏರಿಕೆ ಕಾಣುತ್ತಿದ್ದ ತೈಲದರ ದಸರಾದ ಪ್ರಯುಕ್ತ ಬೆಲೆ ಇಳಿಕೆ ಕಾಣುವ ಮೂಲಕ ವಾಹನ ಸವಾರರಿಗೆ ನೆಮ್ಮದಿ ಮೂಡಿಸಿದೆ. ಆಯುಧ ಪೂಜೆ ಮತ್ತು ವಿಜಯದಶಮಿ ದಿನದಂದು ಇಳಿಕೆ ಕಂಡಿದ್ದು, ಇದೀಗ ಸತತ ಮೂರನೇ ದಿನವೂ ಬೆಲೆ ಇಳಿಕೆಯಾಗುವುದರೊಂದಿಗೆ ಸಂತಸ ತಂದಿದೆ. ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ 39 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ಬೆಲೆಯಲ್ಲೂ 12 ಪೈಸೆ ಇಳಿಕೆಯಾಗಿದೆ....
ಸುದ್ದಿ

ಓಂ ನಾಮ ಸ್ಮರಣೆಯೊಂದಿಗೆ ಅಕ್ಷರ ಲೋಕಕ್ಕೆ ಕಾಲಿರಿಸಿದ ಪುಟಾಣಿಗಳು – ಕಹಳೆ ನ್ಯೂಸ್

ಮಂಜೇಶ್ವರ: ಓಂ ಎಂಬ ನಾಮ ಸ್ಮರಣೆಯೊಂದಿಗೆ ಸಾವಿರಾರು ಪುಟಾಣಿಗಳು ವಿಜಯ ದಶಮಿ ದಿನದಂದು ಅಕ್ಷರ ಲೋಕಕ್ಕೆ ಕಾಲಿರಿಸಿದರು. ವಿಜಯ ದಶಮಿ ಪ್ರಯುಕ್ತ ಪುಟ್ಟ ಮಕ್ಕಳಿಗೆ ಅಕ್ಷರಭ್ಯಷಾ ಮಾಡಿಸುವ ಸಂಪ್ರದಾಯ ಪ್ರತಿ ರ‍್ಷ ಬಂಗ್ರ ಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿದ್ದು, ಇಂದು ಬೆಳಗ್ಗೆ ನಡೆದ ಕರ‍್ಯಕ್ರಮದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಪುರೋಹಿತ ಪ್ರಕಾಶ್ಚಂದ್ರ ಶ್ರೌತಿಯವರು ವಿದ್ಯಾರಾಂಭಕ್ಕೆ ದೇವರ ಸನ್ನಿಧಿಯಲ್ಲಿ ಚಾಲನೆ ನೀಡಿದರು. ಹಲವಾರು ಪುಟಾಣಿಗಳು ಓಂ ಅಕ್ಷರದ ಮೂಲಕ ಶುಭಗಳಿಗೆಯಲ್ಲಿ...
ಸುದ್ದಿ

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ರೋಗಪತ್ತೆ ಪರೀಕ್ಷೆ ಸೌಲಭ್ಯ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ವಿವಿಧ 58 ಬಗೆಯ "ರೋಗಪತ್ತೆ ಪರೀಕ್ಷೆ ಸೌಲಭ್ಯ' ಉಚಿತವಾಗಿ ಲಭ್ಯವಾಗುತ್ತಿವೆ. ಈ ಹಿಂದೆ ಕೇವಲ ಬಿಪಿಎಲ್ ಕುಟುಂಬಗಳಿಗೆ ಮಾತ್ರ ಸೀಮಿತವಾಗಿದ್ದ ಈ ಸೌಲಭ್ಯವನ್ನು ರಾಷ್ಟ್ರೀಯ ಆರೋಗ್ಯ ಮಿಷನ್‌ನ ಅಡಿಯಲ್ಲಿ ಎಲ್ಲಾ ವರ್ಗದ ಜನರಿಗೂ ವಿಸ್ತರಿಸಲಾಗಿದೆ. ಇನ್ನು ಕೆಲವು ಪರೀಕ್ಷೆಗಳಿಗೆ ಶೇ.50ರಷ್ಟು ಶುಲ್ಕ ಪಾವತಿಸಬೇಕಿತ್ತು. ಪ್ರಸ್ತುತ ಅದರ ವ್ಯಾಪ್ತಿಯನ್ನು 2018 -19 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯ "ಉಚಿತ ರೋಗಪತ್ತೆ ಪರೀಕ್ಷೆಗಳು"...
ಸುದ್ದಿ

ನಗರದ ಮೂಲ ಹೆಸರು ಮರು ನಾಮಕರಣ ಮಾಡಬೇಕು: ಪುರುಷೋತ್ತಮ ನಾರಾಯಣ್ ಸಿಂಗ್ – ಕಹಳೆ ನ್ಯೂಸ್

ಅಲಹಾಬಾದ್ ನಗರದ ಹೆಸರನ್ನು ಪ್ರಯಾಗರಾಜ್ ಎಂದು ಬದಲಾವಣೆ ಮಾಡಿದ ಹಿನ್ನೆಲೆಯಲ್ಲಿ, ಫೈಜಾಬಾದ್ ನಗರಕ್ಕೆ ಶ್ರೀ ಅಯೋಧ್ಯ ಎಂದು ಹೆಸರಿಡಬೇಕೆಂಬ ಕೂಗುಗಳು ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಮೊದಲ ಬಾರಿಗೆ ತನ್ನ ಧ್ವನಿ ಎತ್ತಿದೆ ಕೂಡ .ವಿದೇಶಿಗರಿಂದ ಆಕ್ರಮಣಕ್ಕೊಳಗಾದ ನಂತರ ಈ ನಗರಗಳ ಹೆಸರುಗಳನ್ನು ಬದಲಾಯಿಸಲಾಗಿತ್ತು, ಹೀಗಾಗಿ ಮೂಲ ಹೆಸರುಗಳ ಮರು ನಾಮಕರಣ ಮಾಡಬೇಕು ಎಂದು ವಿಎಚ್ ಪಿ ಸಲಹೆ ಸದಸ್ಯ ಪುರುಷೋತ್ತಮ ನಾರಾಯಣ್ ಸಿಂಗ್ ಹೇಳಿದ್ದಾರೆ....
ಸುದ್ದಿ

ನಿರ್ದೇಶಕ ಪ್ರೇಮ್ ಗೆ ಸರಿಯಾದ ಪಾತ್ರ ನೀಡಿಲ್ಲ: ಶಿವಣ್ಣ ಅಭಿಮಾನಿಗಳ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: ದಿ ವಿಲನ್' ಸಿನಿಮಾ ನಿನ್ನೆ ಅದ್ದೂರಿಯಾಗಿ ಬಿಡುಗಡೆಯಾಗಿರೋದು ಎಲ್ಲರಿಗೂ ಗೊತ್ತಿರೋ ವಿಚಾರ. ಆದರೆ, ಈ ಸಿನಿಮಾ ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಶಿವರಾಜ್ ಕುಮಾರ್ ಅಬಿಮಾನಿಗಳು ಸಿನಿಮಾದ ಮೇಲೆ ಮುನಿಸಿಕೊಂಡಿದ್ದಾರೆ. ಚಿತ್ರ ನೋಡಿ ಬಂದವರ ಪೈಕಿ ಅನೇಕರು ಸಿನಿಮಾ ನಿರೀಕ್ಷೆಯ ಮಟ್ಟಕ್ಕೆ ಇಲ್ಲ ಎಂದು ಹೇಳುತ್ತಿದ್ದಾರೆ. ಮತ್ತೊಂದು ಕಡೆ ಶಿವರಾಜ್ ಕುಮಾರ್ ಅವರ ಪಾತ್ರ ಅವರ ಅಪ್ಪಟ ಅಭಿಮಾನಿಗಳಿಗೆ ತೃಪ್ತಿ ನೀಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಶಿವಣ್ಣ ಅಭಿಮಾನಿಗಳು...
ಸುದ್ದಿ

ಹೆಚ್ಎಎಲ್ ದೇಶಿ ನಿರ್ಮಿತ ಯುದ್ಧ ವಿಮಾನ ರಫೇಲ್ ಗಿಂತ ದುಬಾರಿ – ಕಹಳೆ ನ್ಯೂಸ್

ದೆಹಲಿ: ದೇಶದೆಲ್ಲಡೆ ರಫೇಲ್ ಯುದ್ಧ ವಿಮಾನ ಖರೀದಿ ವಿಚಾರ ಕುರಿತು ವಾಕ್ಸಮರ ನಡೆಯುತ್ತಿರುವ ಬೆನ್ನಲ್ಲೇ, ಸ್ವದೇಶಿ ಸಂಸ್ಥೆ ಹೆಚ್ಎಎಲ್ ನಿರ್ಮಿಸುತ್ತಿರುವ ಯುದ್ಧ ವಿಮಾನಗಳು ವಿದೇಶಿ ಕಂಪನಿಗಳು ನಿರ್ಮಿಸುತ್ತಿರುವ ಅದೇ ಗುಣಮಟ್ಟದ ಯುದ್ಧ ವಿಮಾನಗಳಿಂತ ದುಬಾರಿ ಎಂಬುದು ರಕ್ಷಣಾ ಇಲಾಖೆಯ ಲೆಕ್ಕ ಪರಿಶೋಧನಾ ವರದಿಯಿಂದ ತಿಳಿದುಬಂದಿದೆ....
ಸುದ್ದಿ

70 ರಿಂದ 80 ಮಂದಿಯ ಸ್ಪರ್ಧೆಗೆ ಅವಕಾಶ ಮಾಡಿಕೊಡುವುದು ಬೇಡ: ಆರ್‌ಎಸ್‌ಎಸ್ ಬಿಜೆಪಿಗೆ ಸೂಚನೆ – ಕಹಳೆ ನ್ಯೂಸ್

ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸದ್ಯ ಶಾಸಕರಾಗಿರುವ 70 ರಿಂದ 80 ಮಂದಿಯ ಸ್ಪರ್ಧೆಗೆ ಅವಕಾಶ ಮಾಡಿಕೊಡುವುದು ಬೇಡ ಅಂತ ಆರ್‌ಎಸ್‌ಎಸ್ ಬಿಜೆಪಿಗೆ ಸೂಚಿಸಿದೆ. ಈ ಮಾಹಿತಿಯನ್ನು ಪಕ್ಷದ ನಾಯಕರೇ ಹೊರಗೆಡವಿದ್ದಾರೆ. ಹಲವು ಮಾಧ್ಯಮಗಳಲ್ಲಿ ಈಗಾಗಲೇ ವರದಿಯಾದಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಎಲ್ಲಾ ಕ್ಷೇತ್ರಗಳ ಶಾಸಕರ ಸಾಧನೆಯ ಬಗ್ಗೆ ವರದಿಗಳನ್ನು ತರಿಸಿಕೊಂಡು ಪರಿಶೀಲನೆ ನಡೆಸಿದ್ದರು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವಾಣ್ ಸದ್ಯ ಬುದ್ನಿ ಕ್ಷೇತ್ರದ ಶಾಸಕರಾಗಿದ್ದು, ಅವರನ್ನು ಕೂಡ ಬಿಜೆಪಿ...
ಸುದ್ದಿ

ಯಾವ ವ್ಯಕ್ತಿಯ ವಿರುದ್ದ ಉಗ್ರ ಹೋರಾಟ ಮಾಡಿದ್ದರೋ, ಅವರಿಗೆ ಜೆಡಿಎಸ್ ನಿಂದ ಟಿಕೆಟ್ – ಕಹಳೆ ನ್ಯೂಸ್

ಬೆಂಗಳೂರು: ಎರಡು ದಶಕದ ಹಿಂದೆ ಯಾವ ವ್ಯಕ್ತಿಯ ವಿರುದ್ದ ಉಗ್ರ ಹೋರಾಟ ಮಾಡಿದ್ದರೋ ಆ ವ್ಯಕ್ತಿಗೆ ಇಂದು ತಮ್ಮದೇ ಪಕ್ಷದಿಂದ ಜೆಡಿಎಸ್ ವರಿಷ್ಠ ದೇವೇಗೌಡ ಟಿಕೆಟ್ ನೀಡಿದ್ದಾರೆ. ಮಂಡ್ಯ ಲೋಕಸಭೆ ಉಪಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧಿಸುತ್ತಿರುವ ಎಲ್.ಆರ್.ಶಿವರಾಮೇಗೌಡ ಅವರ ವಿರುದ್ಧ ದೇವೇಗೌಡರು 26  ವರ್ಷಗಳ ಹಿಂದೆ ಉಗ್ರ ಪ್ರತಿಭಟನೆ ಮಾಡಿದ್ದರೂ, ಅವರನ್ನು ಬಂಧಿಸಿಯೇ ತೀರುವಂತೆ ಒತ್ತಾಯ ಮಾಡಿದ್ದರು. ಆದರೆ ಇಂದು ಅವರಿಗೆ ತಾವೇ ಟಿಕೆಟ್ ನೀಡಿ ಗೆಲ್ಲಿಸುವ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಇನ್ನೂ...
1 1,329 1,330 1,331 1,332 1,333 1,459
Page 1331 of 1459