ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ಶಿವಸೇನೆ ಸೋಮವಾರ ಕೇರಳ ಬಂದ್‌ಗೆ ಕರೆ..! ಮೌನ ವಹಿಸಿದ ಸಂಪ್ರದಾಯವಾದಿ ಬಿಜೆಪಿ – ಕಹಳೆ ನ್ಯೂಸ್
ತಿರುವನಂತಪುರಂ, ಸೆ29 : ಕೇರಳದ ಶಬರಿಮಲೆ ದೇವಸ್ಥಾನದ ಒಳಗೆ ಎಲ್ಲ ವಯೋಮಾನದ ಮಹಿಳೆಯರಿಗೂ ಮುಕ್ತ ಪ್ರವೇಶಕ್ಕೆ ಅನುಮತಿ ನೀಡುವಂತೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಇದೀಗ ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ಶಿವಸೇನೆಯು ಕೇರಳ ಬಂದ್ ಗೆ ಕರೆನೀಡಿದೆ. ತಾನು ಸಂಪ್ರದಾಯ ವಾದಿ ಎಂದು ಹೇಳಿಕೊಳ್ಳುವ ಬಿಜೆಪಿ ಮಾತ್ರ ಮೌನ ವಹಿಸಿರುವುದು ಕೇದಕರ. ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಅವಕಾಶ ನೀಡಿರುವ ಸುಪ್ರೀಂಕೋರ್ಟ್ ತೀರ್ಪು...







