Breaking News : ರವೀಷ ತಂತ್ರಿಯವರ ಸಹವರ್ತಿ, ಕಾಸರಗೋಡು ಹಿಂದೂ ಐಕ್ಯ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಉಡುಪ ವಿರುದ್ಧ ಮತೀಯ ಗೂಂಡಾಶೀಟ್ ತೆರೆಯಲು ಮುಂದಾದ ಎಸ್ಪಿ ರವಿಕಾಂತೇಗೌಡ ಕ್ರಮಕ್ಕೆ ವ್ಯಾಪಕ ಖಂಡನೆ – ಕಹಳೆ ನ್ಯೂಸ್
ವಿಟ್ಲ, ಸೆ 22 : ವಿಟ್ಲ ಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಇತ್ತೀಚೆಗೆ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವೊಂದರಲ್ಲಿ ಇಸ್ಲಾಂ ಧರ್ಮದ ಬಗ್ಗೆ ನಿಂದನೆ ಹಾಗೂ ಕೋಮು ಪ್ರಚೋದನಾತ್ಮಕ ಭಾಷಣ ಮಾಡಿರುವ ಕಾಸರಗೋಡ್ ಹಿಂದೂ ಐಕ್ಯ ವೇದಿಕೆಯ ಮುಖಂಡನನ್ನು ವಿಟ್ಲ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಕಾಸರಗೋಡು ಬಿಜೆಪಿ ಪ್ರಮುಖ ರವೀಷ ತಂತ್ರಿಯವರ ಸಹವರ್ತಿ, ಕಾಸರಗೋಡ್ ಹಿಂದೂ ಐಕ್ಯ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಉಡುಪ (32) ಬಂಧಿತ ಆರೋಪಿ. ಈತ ಘಟನೆಯ ಬಳಿಕ...







