Monday, May 4, 2026

archivekahale news

ಸುದ್ದಿ

ಧರ್ಮ ಸಂಸದ್ 2018 : ಯೋಗಿಗಳ ಜಾತ್ರೆಗೆ ಸಾಕ್ಷಿಯಾಯಿತು ಕನ್ಯಾಡಿ ಶ್ರೀ ರಾಮ ಕ್ಷೇತ್ರ ; ಸಾಧುಸಂತರು, ಯತಿವರ್ಯರು , ಮಹಾಮಂಡಲೇಶ್ವರರು, ಧರ್ಮ ಪೀಠಾಧೀಶ್ವರರ ಸಂಗಮ – ಕಹಳೆ ನ್ಯೂಸ್

ಮಂಗಳೂರು, ಸೆ 3 : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ ದಶಮಾನೋತ್ಸವ ಪ್ರಯುಕ್ತ ಆಯೋಜಿಸಿರುವ ಧರ್ಮ ಸಂಸದ್ ಉದ್ಘಾಟನೆಗೂ ಮುನ್ನಾ ವೈಭವದ ಶೋಭಯಾತ್ರೆ ನಡೆಯಿತು. ಈ ಮೆರವಣಿಗೆಯಲ್ಲಿ ಸಾಧುಸಂತರು, ಯತಿವರ್ಯರು , ಮಹಾಮಂಡಲೇಶ್ವರರು, ಧರ್ಮ ಪೀಠಾಧೀಶ್ವರರು ಸೇರಿದಂತೆ ಸಾವಿರಾರು ಮಂದಿ ಶೋಭಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ಮೇಳೈಸಲಿದೆ ಐತಿಹಾಸಿಕ ಧರ್ಮ ಸಂಸದ್‌ ಲೈವ್ ! - ಕಹಳೆ ನ್ಯೂಸ್ https://youtu.be/i0dC-_XDAHg ಆ...
ರಾಜಕೀಯ

Big Breaking : ಉಡುಪಿಯಲ್ಲಿ ಗೆದ್ದ ಕೈ ಅಭ್ಯರ್ಥಿಗೂ ಮುಖಭಂಗ ; ಮೋದಿ ಮೋದಿ ಘೋಷಣೆ ಕೂಗುತ್ತಿದ್ದ ಬಿಜೆಪಿ ಕಾರ್ಯಕರ್ತರ ಮಧ್ಯೆ ತನಗೆ ತಾನೇ ಹಾರ ಹಾಕಿಕೊಂಡು ಹೊರನಡೆದ ಸಲಿನಾ – ಕಹಳೆ ನ್ಯೂಸ್

ಉಡುಪಿ : ನಗರಸಭೆಗೆ ಆಯ್ಕೆಯಾದ ಮೂಡುಪೆರಂಪಳ್ಳಿ ವಾರ್ಡ್ ನ ಕಾಂಗ್ರೆಸ್ ಸದಸ್ಯೆ ಸೆಲಿನಾ ಮತ ಎಣಿಕೆ ಕೇಂದ್ರದಿಂದ ಹೊರಹೋಗುತ್ತಿದ್ದಂತೆ ಕಿವಿ ಮುಚ್ಚಿಕೊಂಡು ಹೋದ ಘಟನೆ ವರದಿಯಾಗಿದೆ. ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಕೂಗಿಗೆ ಕಿವಿ ಮುಚ್ಚಿಕೊಂಡು ನೂತನ ಸದಸ್ಯೆ ಹೊರನಡೆದಿದ್ದಾರೆ. ಬಿಜೆಪಿ ಕಾರ್ಯಕರ್ತರ ನಡುವೆ ಸಾಗುತ್ತಿದ್ದಂತೆ ಇರಿಸು ಮುರಿಸು ಉಂಟಾಗಿದೆ. https://youtu.be/fsOq3oU_2bA ಸೆಲಿನಾ ಕರ್ಕಡ ಅಭಿನಂದಿಸಲು ಕಾರ್ಯಕರ್ತರ ಕೊರತೆ ಏರ್ಪಟಿದ್ದು ತಾವೇ ತಮಗೆ ಹಾರ ಹಾಕಿಕೊಂಡು ಏಕಾಂಗಿಯಾಗಿ ತೆರಳಿದ್ದಾರೆ. ಬಿಜೆಪಿ...
ರಾಜಕೀಯ

Breaking News : ” ಉಳ್ಳಾಲ ಉಧ್ವಿಘ್ನ ” ಯು.ಟಿ.ಖಾದರ್‌ ಆಪ್ತನಿಗೆ ಸೋಲು ಕಿಡಿಗೇಡಿಗಳಿಂದ ಕಲ್ಲುತೂರಾಟ ; ಲಾಠಿ ಚಾರ್ಜ್‌ – ಕಹಳೆ ನ್ಯೂಸ್

ಉಳ್ಳಾಲ ,ಸೆ 3 : ಉಳ್ಳಾಲದ ನಗರ ಸಭೆ ಚುನಾವಣಾ ಫ‌ಲಿತಾಂಶ ಹೊರಬಿದ್ದಿದ್ದು. ಗೆಲುವು ಸಾಧಿಸಿದ ಪಕ್ಷೇತರ ಅಭ್ಯರ್ಥಿ ಅಂಗಡಿ ಹಾಗೂ ಇತರ ಹಲವರ ಅಂಗಡಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಸೆ ೩ ರ ಸೋಮವಾರ ನಡೆದಿದೆ. ಉಳ್ಳಾಲದ ನಗರ ಸಭೆಯ 19 ನೇ ವಾರ್ಡ್‌ನಲ್ಲಿ ಸಚಿವ ಯು.ಟಿ.ಖಾದರ್‌ ಅವರೊಂದಿಗೆ ಗುರುತಿಸಿದ್ದ ಅವರ ಆಪ್ತ, ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಉಸ್ಮಾನ್‌ ಕಲ್ಲಾಪು ಅವರು ಪಕ್ಷೇತರ ಅಭ್ಯರ್ಥಿ ಮುಶ್ತಾಕ್‌ ಎದುರು...
ಸುದ್ದಿ

” ಲೋಕಲ್ ಫೈಟ್ ” ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ; ರಾಜ್ಯದ 22 ಜಿಲ್ಲೆಗಳ ಫಲಿತಾಂಶ – ಕಹಳೆ ನ್ಯೂಸ್

ಸೆಪ್ಟೆಂಬರ್ 1 ರಂದು ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ.  ರಾಜ್ಯದ 22 ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ.  ಮೂರೂ ಪಕ್ಷಗಳಿಗೆ ಲೋಕಲ್ ಸಂಸ್ಥೆಗಳ ಚುನಾವಣೆ ಪ್ರತಿಷ್ಠೆಯಾಗಿದೆ.     ಮೈಸೂರು ನಗರ ಪಾಲಿಕೆಯ ಅಂತಿಮ ಫಲಿತಾಂಶ ಪ್ರಕಟ : ಬಿಜೆಪಿ 22, ಕಾಂಗ್ರೆಸ್ 19, ಜೆಡಿಎಸ್ 18, ಪಕ್ಷೇತರ 5, ಬಿಎಸ್ಪಿ 1 ಸ್ಥಾನಗಳಲ್ಲಿ ಗೆಲುವು    ತುಮಕೂರು ಮಹಾನಗರ ಪಾಲಿಕೆ ಅತಂತ್ರ ;...
ಸುದ್ದಿ

ಪುತ್ತೂರು ನಗರ ಸಭೆ ; ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು ? ಇಲ್ಲಿದೆ ಸಂಪೂರ್ಣ ವಿವರ – ಕಹಳೆ ನ್ಯೂಸ್

ಪುತ್ತೂರು ನಗರಸಭೆ ಮತದಾನದ ಫಲಿತಾಂಶ ಪ್ರಕಟಗೊಂಡಿದ್ದು 25 ವಾರ್ಡ್‍ಗಳಲ್ಲಿ ಬಹುಮತದಿಂದ ಬಿಜೆಪಿ ಜಯಭೇರಿ. ಪುತ್ತೂರು ನಗರ ಸಭೆಯ ಚುನಾವಣೆ ಆಗಸ್ಟ್ 31ರಂದು ನಡೆದಿದ್ದು, 31 ವಾರ್ಡ್‍ಗಳ ಫಲಿತಾಂಶ ಹೊರಬಿದ್ದಿದೆ. ಈ ಚುನಾವಣೆಯಲ್ಲಿ 77 ಮಂದಿ ಅಂತಿಮ ಕ್ಷಣದಲ್ಲಿ ಉಳಿದುಕೊಂಡಿದ್ದು ಎಲ್ಲಾ ವಾರ್ಡ್‍ಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‍ಗೆ ನೇರ ಸ್ಪರ್ಧೆ ಒಳಪಟ್ಟಿದ್ದು ಕೌತುಕದ ಫಲಿತಾಂಶ ಪ್ರಕಟವಾಗಿದೆ. ಈಗಾಗಲೇ ಮತದಾರರು ಯಾವ ಪಕ್ಷಕ್ಕೆ ಶಾಪ ಯಾವ ಪಕ್ಷಕ್ಕೆ ವರ ಎಂಬುವುದನ್ನು ಸಿರ್ಧರಿಸಿದ್ದು, ಬಿಜೆಪಿಯು...
ಸುದ್ದಿ

ಉಡುಪಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ; ಕಾಂಗ್ರೆಸ್ ಗೆ ಹೀನಾಯ ಸೋಲು – ಕಹಳೆ ನ್ಯೂಸ್

ಉಡುಪಿ : ನಗರಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ. 35 ವಾರ್ಡ್‌ಗಳ ಪೈಕಿ 21 ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡು ಭರ್ಜರಿ ಜಯಗಳಿಸಿದೆ. ಇಲ್ಲಿ ಕಾಂಗ್ರೆಸ್ ಕೇವಲ 4ರಲ್ಲಿ ಮಾತ್ರ ಜಯ ಗಳಿಸಿ ಹೀನಾಯ ಸೋಲು ಕಂಡಿದೆ. ಬಿಜೆಪಿ ಜಯಗಳಿಸುವ ಮೂಲಕ ಈ ಹಿಂದೆ ಆಡಳಿತವಿದ್ದ ಕಾಂಗ್ರೆಸ್‌ನಿಂದ ಉಡುಪಿ ನಗರಸಭೆಯನ್ನು ಬಿಜೆಪಿ ಮತ್ತೆ ತನ್ನ ಮುಷ್ಟಿಗೆ ಪಡೆದುಕೊಂಡಿದೆ....
ಸುದ್ದಿ

ಪುತ್ತೂರು ನಗರಸಭೆಯಲ್ಲಿ ಅರಳಿದ ಕಮಲ ; 31 ವಾರ್ಡ್‌ಗಳ ಪೈಕಿ ಬಿಜೆಪಿ 25 ವಾರ್ಡ್‌ಗಳಲ್ಲಿ ಬಿಜೆಪಿ ಭರ್ಜರಿ ಗೆಲುವು – ಕಹಳೆ ನ್ಯೂಸ್

ಪುತ್ತೂರು, ಸೆ 3 : ಬಿಗಿ ಭದ್ರತೆಯ ನಡುವೆ ಪುತ್ತೂರು ನಗರಸಭೆಗೆ ಚುನಾವಣೆಯ ಮತ ಎಣಿಕೆ ಕಾರ್ಯ ಕೊನೆಗೊಂಡಿದ್ದು, ಪುತ್ತೂರು ನಗರಸಭೆಯನ್ನು ಬಿಜೆಪಿ ತನ್ನ ತೆಕ್ಕೆಗೆ ಹಾಕಿಜೊಂಡಿದೆ. ಒಟ್ಟು 31 ವಾರ್ಡ್‌ಗಳ ಪೈಕಿ ಬಿಜೆಪಿ 25ರಲ್ಲಿ ಗೆಲುವು ಸಾಧಿಸಿದ್ದರೆ, ಆಡಳಿತಾರೂಢ ಕಾಂಗ್ರೆಸ್ 5 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿ ಹೀನಾಯ ಸೋಲು ಕಂಡಿದೆ. ಎಸ್‌ಡಿಪಿಐ ಒಂದು ವಾರ್ಡ್‌ನಲ್ಲಿ ಗೆಲುವು ಸಾಧಿಸಿದೆ....
ಸುದ್ದಿ

ಏಷ್ಯನ್ ಗೇಮ್ಸ್​ನಲ್ಲಿ ಗೆದ್ದ ಚಿನ್ನದ ಪದಕವನ್ನು ಕೊಡಗಿನ ಸಂತ್ರಸ್ತರಿಗೆ ಅರ್ಪಿಸಿದ ಮಂಗಳೂರಿನ ಪೂವಮ್ಮ – ಕಹಳೆ ನ್ಯೂಸ್

ಮಂಗಳೂರು, ಸೆ02 : ಏಷ್ಯನ್ ಗೇಮ್ಸ್​ನಲ್ಲಿ ಮಹಿಳೆಯರ 4x400 ಮೀಟರ್ ರಿಲೇಯಲ್ಲಿ ಕರಾವಳಿ ಕನ್ನಡತಿ ಎಂ. ಆರ್. ಪೂವಮ್ಮ ಒಳಗೊಂಡ ಭಾರತ ತಂಡ ಸ್ವರ್ಣ ಗೆಲ್ಲುವುದರೊಂದಿಗೆ ಅಪ್ರತಿಮ ಸಾಧನೆ ಮಾಡಿದ್ದರು. ಏಷಿಯನ್ ಗೇಮ್ಸ್‌ನ ಮಹಿಳೆಯರ 4x400 ಮೀಟರ್ ರಿಲೇಯಲ್ಲಿ ಗೆದ್ದಿರುವ ಚಿನ್ನದ ಪದಕವನ್ನು ಪೂವಮ್ಮ ಕೊಡಗು ನೆರೆ ಸಂತ್ರಸ್ತರಿಗೆ ಅರ್ಪಿಸಿದ್ದಾರೆ. ಮಂಗಳೂರಿನ ಪೂವಮ್ಮ ಜಖಾರ್ತಾದಲ್ಲಿದ್ದರೂ ನನ್ನ ಮನಸ್ಸು ಕೊಡಗಿನಲ್ಲೇ ಇದೆ. ಕುಟುಂಬಕ್ಕೆ ಸ್ನೇಹಿತರಿಗೆ ಕರೆ ಮಾಡಿ ಅಲ್ಲಿನ ಪರಿಸ್ಥಿತಿಯ ಬಗ್ಗೆ ತಿಳಿದುಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ....
1 1,382 1,383 1,384 1,385 1,386 1,459
Page 1384 of 1459