ಬಂದಾರು : ಗ್ರಾಮ ಪಂಚಾಯತ್‍ನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮಸಭೆ- ಕಹಳೆ ನ್ಯೂಸ್
ಬಂದಾರು ಗ್ರಾಮ ಪಂಚಾಯತ್‍ನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ, 14 ಮತ್ತು 15ನೇ ಹಣಕಾಸು ಯೋಜನೆ ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) 2021-22 ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮಸಭೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾರ್ಗದರ್ಶಿ ಅಧಿಕಾರಿಯಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಯಾಗಿರುವ ಜೋಸೆಫ್ ಯೋಜನೆಗಳ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ...







