ಮೋದಿ ತಿರುಗೇಟಿಗೆ ಹೈರಾಣಾದ ವಿಪಕ್ಷಗಳು ; ಪ್ರಧಾನಿಯಿಂದ ಐತಿಹಾಸಿಕ ಭಾಷಣ – ಕಹಳೆ ನ್ಯೂಸ್
ನವದೆಹಲಿ: ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡ, ಚೌಧರಿ ಚರಣ್ ಸಿಂಗ್, ಚಂದ್ರಶೇಖರ್ ಅವರಿಗೆ ಮೊದಲು ಬೆಂಬಲ ನೀಡಿ ಅನಂತರ ಅಪಮಾನ ಮಾಡಿದ್ದು ಇದೇ ಕಾಂಗ್ರೆಸ್ ಪಕ್ಷವಲ್ಲವೇ ಎಂದು ಪ್ರಧಾನಿ ನರೇಂದ್ರ ಮೋದಿ ನೇರವಾಗಿ ವಾಗ್ದಾಳಿ ನಡೆಸಿದರು. ಅವಿಶ್ವಾಸ ನಿರ್ಣಯ ಮಂಡನೆ ಮೇಲೆ ಸಂಸತ್ ನಲ್ಲಿ ಮಾತನಾಡಿದ ಅವರು, 1979ರಲ್ಲಿ ಚೌಧರಿ ಚರಣ್ ಸಿಂಗ್ ಗೆ ಮೊದಲು ಬೆಂಬಲ ನೀಡಿ ಆಮೇಲೆ ವಾಪಸ್ ಪಡೆದರು. 1997ರಲ್ಲೂ ಹಾಗೇ ಮೊದಲು ದೇವೇಗೌಡರಿಗೆ ಕಾಂಗ್ರೆಸ್ ನಿಂದ...







