Monday, April 27, 2026

archivekahale news

ಸುದ್ದಿ

“ಆತ್ಮಜ್ಞಾನದ ಸಂಪತ್ತು ಆತ್ಯಂತ ಉನ್ನತವಾದ ಸಂಪತ್ತು” ಪ್ರಗತಿ ಸ್ಟಡಿ ಸೆಂಟರ್‍ನ ನೂತನ ವಿಜ್ಞಾನ ವಿಭಾಗವನ್ನು ಉದ್ಘಾಟಿಸಿ ಒಡಿಯೂರು ಸ್ವಾಮೀಜಿ ಅಭಿಮತ – ಕಹಳೆ ನ್ಯೂಸ್

ಪುತ್ತೂರು: “ವಿಜ್ಞಾನ ಮತ್ತು ಆಧ್ಯಾತ್ಮ ಒಂದಕ್ಕೊಂದು ಪೂರಕವಾಗಿದೆ. ಒಂದರಿಂದ ಅನುಭವವನ್ನು ಪಡೆದರೆ ಇನ್ನೊಂದರಿಂದ ಅನುಭಾವವನ್ನು ಪಡೆಯಬಹುದು. ಸಂಸ್ಕøತಿಯ ಉಳಿವಿಗಾಗಿ ಶಿಕ್ಷಣದ ಜೊತೆಗೆ ಆಧ್ಯಾತ್ಮದ ಪಾಠವನ್ನು ಭೋಧಿಸಬೇಕಾಗಿದೆ. ಆತ್ಮಜ್ಞಾನದ ಸಂಪತ್ತು ಆತ್ಯಂತ ಉನ್ನತವಾದ ಸಂಪತ್ತು ನೈತಿಕ ಪ್ರಜ್ಞೆಯಿರುವ ಶಿಕ್ಷಣ ಎಲ್ಲಿ ಇರುತ್ತದೋ ಅಲ್ಲಿ ಸಂಸ್ಕøತಿ ಬೆಳೆಯುತ್ತದೆ. ಜೀವನದಲ್ಲಿ ಪ್ರಗತಿ ಕಾಣಬೇಕಾದರೆ ಮತಿ ವೃದ್ಧಿಯಾಗಬೇಕು” ಎಂದು ಪೂರ್ಣ ಕುಂಭ ಸ್ವಾಗತದೊಂದಿಗೆ ಆಗಮಿಸಿದ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿ ಆಶೀರ್ವಾದದೊಂದಿಗೆ ಪುತ್ತೂರಿನ ಬೊಳ್ವಾರು...
ರಾಜಕೀಯ

ಕರ್ನಾಟಕ ಪರೀಕ್ಷಾ ವಿಧಾನದಲ್ಲಿ ಭಾರೀ ಬದಲಾವಣೆ – ಕಹಳೆ ನ್ಯೂಸ್

ಚಾಮರಾಜನಗರ : ಪುಸ್ತಕ ಮುಚ್ಚಿಟ್ಟು ಬರೆಯುವ ಪರೀಕ್ಷೆಗಳು ಅವೈಜ್ಞಾನಿಕವಾಗಿದ್ದು, ರಾಜ್ಯದಲ್ಲಿ ಪುಸ್ತಕ ನೋಡಿಕೊಂಡು ಪರೀಕ್ಷೆ ಬರೆಯುವ ಪದ್ಧತಿ ತರಲು ಚಿಂತನೆ ನಡೆಸಿದ್ದೇನೆ. ಇದು ದೇಶದಲ್ಲೇ ಮೊದಲು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ತಿಳಿಸಿದ್ದಾರೆ. ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಬಹುಜನ ವಿದ್ಯಾರ್ಥಿ ಸಂಘದ ವತಿಯಿಂದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು. ಮಕ್ಕಳೇನು ಕೈದಿಗಳಾ?: ಪೊಲೀಸ್ ಭದ್ರತೆ ಹಾಗೂ ಸಿಸಿ...
ಸುದ್ದಿ

ಅಸ್ತಿತ್ವಂ ಪ್ರತಿಷ್ಠಾನದ ನೇತೃತ್ವದ ” ನಶಾ ಮುಕ್ತಿ ” ಸಮಾಜ ಜಾಗೃತಿ ಕಾರ್ಯಾಗಾರಕ್ಕೆ ಕುಂಟಾರು ರವೀಶ ತಂತ್ರಿಗಳಿಂದ ಚಾಲನೆ ; ವಿದ್ಯಾರ್ಥಿಗಳಗೆ ದಿಶಾ ಶೆಟ್ಟಿಯವರಿಂದ ಜಾಗೃತಿಯ ಪಾಠ – ಕಹಳೆ ನ್ಯೂಸ್

ಕುಂಟಾರು : ಅಸ್ತಿತ್ವಂ ಪ್ರತಿಷ್ಠಾನದ ನಶಾ ಮುಕ್ತಿ ಕಾರ್ಯಕ್ರಮಕ್ಕೆ ಮುಳ್ಳೇರಿಯಾದ ವಿದ್ಯಾಶ್ರೀ ವಿದ್ಯಾಸಂಸ್ಥೆಯಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಚಾಲನೆ ನೀಡಿದರು. ಸಮಾಜದ ಯುವಜನತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರನ್ನು ದೇಶಕಾರ್ಯದಲ್ಲಿ ತೊಡಗಿಸುವ ಸಂಕಲ್ಪ ಹಾಗೂ ಯುವಜನಾಂಗಕ್ಕೆ ಮಾರಕವಾಗಿರುವದೇಶದ ಅಭಿವೃದ್ಧಿಗೂ ತೊಡಕಾದ ಮಾದಕ ದ್ರವ್ಯಗಳ ಸೇವನೆಯ ವಿರುದ್ಧ ಅರಿವು ಮೂಡಿಸುವ ಉದ್ದೇಶದೊಂದಿಗೆ ಕರ್ನಾಟಕದ ಕರಾವಳಿಯ ನಾಲ್ಕು ತಾಲೂಕುಗಳು ಹಾಗೂ ಕಾಸರಗೋಡು ಮತ್ತು ಮಂಜೇಶ್ವರ ತಾಲೂಕಿನ ಶಾಲಾ ಕಾಲೇಜುಗಳಲ್ಲಿ ಕಾರ್ಯಗಾರ ನಡೆಸಲು ಉದ್ದೇಶಿಸಿದ ಈ...
ಸುದ್ದಿ

ಪತ್ರಕರ್ತ ಜಿತೇಂದ್ರ ಕುಂದೇಶ್ವರಗೆ ವಿಶ್ವ ಸಂವಾದ ಗೌರವ – ಕಹಳೆ ನ್ಯೂಸ್

ಮಂಗಳೂರು, ಜೂ 24 :  ವಿಶ್ವವಾಣಿಯ ವಿಶೇಷ ವರದಿಗಾರ ಜಿತೇಂದ್ರ ಕುಂದೇಶ್ವರ ಅವರಿಗೆ ಬೆಂಗಳೂರಿನ ಕರ್ನಾಟಕ ವಿಶ್ವ ಸಂವಾದ ಕೇಂದ್ರ ವತಿಯಿಂದ ಜೂ.24ರಂದು ನಡೆಯುವ ನಾರದ ಜಯಂತ್ಯುತ್ಸವದಲ್ಲಿ ವಿಶೇಷ ಗೌರವ ಸನ್ಮಾನ ನಡೆಯಲಿದೆ.  ಬೆಂಗಳೂರು ಜಯನಗರದ ರಾಷ್ಟ್ರೋತ್ಥಾನ ಶಾರೀರಿಕ ಕೇಂದ್ರರದ ನಾರದ ಜಯಂತಿ ಕಾರ್ಯಕ್ರಮದಲ್ಲಿ ಹಿರಿಯ ಅಂಕಣಕಾರ ದು.ಗು ಲಕ್ಷ್ಮಣ ಅವರು ಸನ್ಮಾನಿಸುವರು. ಇದೇ ಸಂದರ್ಭ ಹಸಿರುವಾಸಿ ಪತ್ರಿಕೆಯ ಸಂಪಾದಕ ರಾಧಾಕೃಷ್ಣ ಭಡ್ತಿ ಅವರಿಗೂ ಈ ಸಂದರ್ಭ ಸನ್ಮಾನಿಸಲಾಗುವುದು. ಜಿತೇಂದ್ರ ಕುಂದೇಶ್ವರ...
ಆರೋಗ್ಯ

ಹತ್ತೂರಿಗೂ ಉಪಯುಕ್ತವಾಗಲಿ ಪುತ್ತೂರಿನ ಸುಸರ್ಜಿತವಾದ ಆಯುರ್ವೇದ ಪಂಚಕರ್ಮ ಚಿಕಿತ್ಸೆ ಕೇಂದ್ರ ” ಕಲ್ಯ ಆಯುರ್ವೇದಮ್ ” – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಜವಳಿ ಮಳಿಗೆ ಎಂ. ಸಂಜೀವ ಶೆಟ್ಟಿ ಪ್ರವರ್ತಿತ ಸುಸಜ್ಜಿತವಾದ ಆಯುರ್ವೇದಿಕ್ ಪಂಚಕರ್ಮ ಸೆಂಟರ್ ಕಲ್ಯ ಆಯುರ್ವೇದಮ್ ಜೂ.21ರಂದು ಬೊಳುವಾರು ಜಿ.ಎಲ್. ಟ್ರೇಡ್ ಸೆಂಟರ್‍ನಲ್ಲಿ ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ಉಡುಪಿ ಎಸ್‍ಡಿಎಂ ಆಯುರ್ವೇದ ಮೆಡಿಕಲ್ ಕಾಲೇಜಿನ ಡೀನ್ ಡಾ. ನಾಗರಾಜ್ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ವಿಶಿಷ್ಠ ಶೈಲಿಯ ಆಯುರ್ವೇದ ಸೌಲಭ್ಯಗಳು ಕೇವಲ ಬೆಂಗಳೂರಿನಂತಹ ಬೃಹತ್ ನಗರಗಳಲ್ಲಿ ಮಾತ್ರ ಚಾಲ್ತಿಯಲ್ಲಿತ್ತು....
ಸುದ್ದಿ

ಟಿಪ್ಪು ಹೆಸರಿನಿಂದಲೇ ಕಾಂಗ್ರೆಸ್ ಗೆ ಸೋಲಾಗಿದೆ ಅನ್ನೋದು ತಪ್ಪು ಎಂದ ಮೋಟಮ್ಮ – ಕಹಳೆ ನ್ಯೂಸ್

ಮಂಗಳೂರು : ಹಜ್ ಭವನಕ್ಕೆ ಟಿಪ್ಪು ಹೆಸರು ಇಡುವುದರಲ್ಲಿ ತಪ್ಪೇನಿಲ್ಲ. ಟಿಪ್ಪು ಹೆಸರಿಂದಲೇ ಕಾಂಗ್ರೆಸ್ ಗೆ ಸೋಲಾಗಿದೆ ಅನ್ನೋದು ತಪ್ಪು ಎಂದು ಕಾಂಗ್ರೆಸ್ ನಾಯಕಿ ಮೋಟಮ್ಮ ಧರ್ಮಸ್ಥಳದಲ್ಲಿ ಹೇಳಿದ್ದಾರೆ. ಒಬ್ಬ ಶ್ರೇಷ್ಠ ವ್ಯಕ್ತಿ, ಹೋರಾಟಗಾರರ ಹೆಸರನ್ನು ಹಜ್ ಭವನಕ್ಕೆ ಇಡುವುದರಲ್ಲಿ ತಪ್ಪಿಲ್ಲ. ಆದರೆ ಹಠಕ್ಕೆ ಬಿದ್ದು ಹೆಸರಿಡೋದು ಸರಿಯಲ್ಲ. ನಿಜವಾದ ಗೌರವದಿಂದ ನಾಯಕರ ಮೇಲಿನ ವಿಶ್ವಾಸಕ್ಕೆ ಆ ಹೆಸರಿಡುವುದು ಒಳ್ಳೆಯದು ಎಂದು ಹೇಳಿದ್ದಾರೆ. ಸಮಾಜಕ್ಕಾಗಿ ಬಹಳಷ್ಟು ಒಳ್ಳೆ ಕೆಲಸವನ್ನು ಕಾಂಗ್ರೆಸ್ ಮಾಡಿತ್ತು....
ಸುದ್ದಿ

Breaking News : ಆರ್‌.ಎಸ್‌.ಎಸ್‌ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣ ; ಆರೋಪಿ ಮೊಹಮ್ಮದ್ ಶರೀಫ್ ಗೆ ಜಾಮೀನು – ಕಹಳೆ ನ್ಯೂಸ್

ಬಂಟ್ವಾಳ, ಜೂ22: ರಾಜ್ಯದಲ್ಲಿ ಭಾರಿ ಸುದ್ದಿ ಮಾಡಿದ್ದ ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿಯೋರ್ವನಿಗೆ ಹೈಕೋರ್ಟ್ ಜಾಮೀನು ನೀಡಿದೆ. ಮೊಹಮ್ಮದ್ ಶರೀಫ್ ಜಾಮೀನು ಪಡೆದುಕೊಂಡ ಆರೋಪಿ. ಈ ಪ್ರಕರಣದಲ್ಲಿ 18 ಆರೋಪಿಗಳ ಪೈಕಿ ಇಬ್ಬರು ತಲೆಮರೆಸಿಕೊಂಡಿದ್ದು, ಉಳಿದ ಎಲ್ಲಾ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಘಟನೆಯ ವಿವರ: ಜೂ.21ರಂದು ಬೆಂಜನಪದವಿನಲ್ಲಿ ಕೊಲೆಯಾದ ಎಸ್‌ಡಿಪಿಐ ಕಾರ್ಯಕರ್ತ ಅಶ್ರಫ್ ಕೊಲೆಗೆ ಪ್ರತೀಕಾರವಾಗಿ ಜು. 4ರಂದು ರಾತ್ರಿ 9.30ಕ್ಕೆ ಬಿ.ಸಿ.ರೋಡಿನಲ್ಲಿ ದುಷ್ಕರ್ಮಿಗಳಿಂದ ಶರತ್ ಮಡಿವಾಳನಿಗೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಜು.7ರಂದು...
ಸಿನಿಮಾ

ಸೂರಜ್ ಶೆಟ್ಟಿ ನಿರ್ದೇಶನದ ” ಅಮ್ಮರ್ ಪೊಲೀಸ್ ” ಚಿತ್ರ ತೆರೆಗೆ ; ಚಿತ್ರ ನೋಡಿದ ಪ್ರೇಕ್ಷಕರು ಫುಲ್ ಖುಷ್ – ಕಹಳೆ ನ್ಯೂಸ್

ಸಿನಿ ಕಹಳೆ :  ಲಕುಮಿ ಕ್ರಿಯೇಷನ್ಸ್ ಲಾಂಛನದಲ್ಲಿ ತಯಾರಾದ ಸೂರಜ್ ಶೆಟ್ಟಿ ನಿರ್ದೇಶನದ, ರಾಜೇಶ್.ಬಿ.ಶೆಟ್ಟಿ ನಿರ್ಮಾಣದ ಅಮ್ಮೆರ್ ಪೊಲೀಸ್ ತುಳು ಸಿನಿಮಾ ಇಂದು ಕರಾವಳಿ ಜಿಲ್ಲೆಯಾದ್ಯಂತ 14 ಟಾಕೀಸ್ ಗಳಲ್ಲಿ ತೆರೆ ಕಂಡಿತು. ಅಮ್ಮೆರ್ ಪೊಲೀಸ್ ಸಿನಿಮಾವು ಮಂಗಳೂರಿನ ಜ್ಯೋತಿ , ಪಿವಿಆರ್, ಸಿನಿಪೊಲೀಸ್, ಬಿಗ್ ಸಿನಿಮಾಸ್, ಸುರತ್ಕಲ್ ನಲ್ಲಿ ನಟರಾಜ್, ಮೂಡಬಿದಿರೆಯಲ್ಲಿ ಅಮರಶ್ರೀ, ಕಾರ್ಕಳದಲ್ಲಿ ರಾಧಿಕ ,ಪ್ಲಾನೆಟ್, ಪುತ್ತೂರಿನಲ್ಲಿ ಅರುಣಾ, ಬೆಳ್ತಂಗಡಿಯಲ್ಲಿ ಭಾರತ್, ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರಗಳಲ್ಲಿ ತೆರೆ ಕಂಡಿತು....
1 1,410 1,411 1,412 1,413 1,414 1,459
Page 1412 of 1459