ಏ. 30 ಕ್ಕೆ ಪಿಯುಸಿ ಫಲಿತಾಂಶ ಪ್ರಕಟ – ಕಹಳೆ ನ್ಯೂಸ್
ಬೆಂಗಳೂರು (ಏ. 14): ಏಪ್ರಿಲ್ 30 ಕ್ಕೆ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಪಿಯುಸಿ ವೆಬ್ ಸೈಟ್ ನಲ್ಲಿ ನೋಡಬಹುದಾಗಿದೆ. ಮೇ 1 ಕ್ಕೆ ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ಸುಮಾರು 6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 2.73 ರಷ್ಟು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. 2817 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು....







