ಹೊಸ ಸಾಲ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕಿಂಗ್ ನ್ಯೂಸ್! – ಕಹಳೆ ನ್ಯೂಸ್
ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದೆ. ಇನ್ನು ಸುಲಭವಾಗಿ ಸಾಲ ಸಿಗುತ್ತೆ ಎಂದುಕೊಂಡಿದ್ದ ರೈತರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ರಾಜ್ಯ ಸರ್ಕಾರ ಸಾಲವನ್ನು ಮನ್ನಾ ಮಾಡಿದ್ದರೂ, ಪೂರ್ಣ ಪ್ರಮಾಣದಲ್ಲಿ ಸಾಲದ ಹಣವನ್ನು ಬಿಡುಗಡೆ ಮಾಡಿಲ್ಲ. ಇದರಿಂದಾಗಿ ಸಹಕಾರ ಸಂಘಗಳಲ್ಲಿ ಹಣವಿಲ್ಲದೇ, ಹೊಸ ಸಾಲ ಪಡೆಯುವ ರೈತರಿಗೆ ಸಮಸ್ಯೆಯಾಗಿದೆ. 8165 ಕೋಟಿ ರೂ. ಸಾಲವನ್ನು ಮನ್ನಾ ಮಾಡಲಾಗಿದ್ದು, 2878 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. 5287 ಕೋಟಿ ರೂ. ಬಾಕಿ ಹಣ...







