ವ್ಯಸನ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ವಿಚಾರ ಸಂಕಿರಣ ಸಂಪನ್ನ-ಕಹಳೆ ನ್ಯೂಸ್
ಕರ್ನಾಟಕ ಪತ್ರಕರ್ತರ ಸಂಘ ಬೆಳ್ತಂಗಡಿ ಘಟಕ ಮತ್ತು ಪದವಿ ಪೂರ್ವ ಕಾಲೇಜು ವೇಣೂರು ಇವರ ಸಂಯುಕ್ತಾಶ್ರಯದಲ್ಲಿ ವ್ಯಸನ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ವಿಚಾರ ಸಂಕಿರಣವನ್ನು ವೇಣೂರಿನ ಪದವಿ ಪೂರ್ವ ಕಾಲೇಜು ಪ್ರಾಂಗಣದಲ್ಲಿ ನಡೆಯಿತು. ವಿಚಾರ ಸಂಕಿರಣದ ಸಂವಾದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಶಿವಕುಮಾರ್ ಬಿ. ಹಾಗೂ ವೇಣೂರಿನ ಸರಕಾರಿ ಆಸ್ಪತ್ರೆಯ ಡಾಕ್ಟರ್ ಅರ್ಜುನ್ ಭಟ್ ಸಂಪನ್ಮೂಲ ವ್ಯಕ್ತಿ ಗಳಾಗಿ ಭಾಗವ ಮಾದಕ ದ್ರವ್ಯಗಳು,...







