ಪುತ್ತೂರು :-ಬಡಗನ್ನೂರು ತೋಟದ ಕೆಲಸಕ್ಕೆ ಹೋಗುತ್ತಿದ್ದ ಅಪ್ರಾಪ್ತ ಹಿಂದೂ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಮಗುವಿಗೆ ಜನ್ಮ ನೀಡಿದ ಪ್ರಕರಣ – ಸಂತ್ರಸ್ತೆಯ ಮನೆಗೆ ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ಪ್ರಮುಖರ ಭೇಟಿ – ಕಹಳೆ ನ್ಯೂಸ್
ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಅಪ್ರಾಪ್ತ ವಯಸ್ಸಿನ ಹಿಂದೂ ಬಾಲಕಿ ಮೇಲೆ ಅತ್ಯಾಚಾರ ಮಾಡಿ ನಂತರ ಅ ಬಾಲಕಿ ಮಗುವಿಗೆ ಜನ್ಮ ನೀಡಿದ ಪ್ರಕರಣ ಹಿನ್ನಲೆ ಇಂದು ಅವರ ಮನೆಗೆ ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಭೇಟಿ ನೀಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಬಾಲಕಿ ಹಾಗೂ ಅವರ ಮನೆಯವರಿಗೆ ಧ್ಯೆರ್ಯ ತುಂಬಿದರು. ಹಾಗೂ ಬಾಲಕಿ ಹೇಳುತ್ತಿರುವ ನಾರಾಯಣ ರೈ ಎಂಬ ವ್ಯಕ್ತಿಯನ್ನು ಶೀಘ್ರದಲ್ಲಿ ಬಂಧಿಸಿ...







