Saturday, March 14, 2026

archiveLabor Association

ಸುದ್ದಿ

ಬಂದರು ಶ್ರಮಿಕರ ಸಂಘದ ವತಿಯಿಂದ ವಿಶಿಷ್ಟ ರೀತಿಯ ರಸ್ತೆ ಉದ್ಘಾಟನೆ – ಕಹಳೆ ನ್ಯೂಸ್

ಮಂಗಳೂರು: ಬಂದರು ಶ್ರಮಿಕರ ಸಂಘದ ವತಿಯಿಂದ 45ನೇ ಪೋರ್ಟ್ ವಾರ್ಡಿನ ಹಳೇ ಬಂದರು ಮತ್ತು ಬಾಂಬು ಬಜಾರ್ ಕಾಂಕ್ರೀಟ್ ರಸ್ತೆಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಹಳೆ ಬಂದರಿನ ಸಗಟು ಮಾರುಕಟ್ಚೆಯ ಹಮಾಲಿ ಕಾರ್ಮಿಕರು ಕೈಗಾಡಿ ಎಳೆಯುವ ಮೂಲಕ ವಿನೂತನ ಶೈಲಿಯಲ್ಲಿ ರಸ್ತೆಯ ಉದ್ಘಾಟನೆಯನ್ನು ನೆರವೇರಿಸಿದರು. ಈ ಉದ್ಘಾಟನಾ ಸಮಾರಂಭದಲ್ಲಿ ಸ್ಥಳೀಯ ನಗರ ಪಾಲಿಕೆ ಸದಸ್ಯರಾದ ಅಬ್ದುಲ್ ಲತೀಫ್, ಬದ್ರಿಯಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಇಸ್ಮಾಯಿಲ್, ಇಂಡಿಯನ್ ಒವರ್ಸೀಸ್ ಬ್ಯಾಂಕ್ ಬಂದರು ಶಾಖೆಯ...