Monday, September 14, 2026

archiveLoan waiver

ಸುದ್ದಿ

ಕುಮಾರಸ್ವಾಮಿ ಸರ್ಕಾರದಿಂದ ಮತ್ತೊಂದು ಸಾಲಮನ್ನಾಕ್ಕೆ ಯೋಜನೆ – ಕಹಳೆ ನ್ಯೂಸ್

ಬೆಂಗಳೂರು: ರೈತರ ಸುಮಾರು 45 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮತ್ತೊಂದು ಸಾಲ ಮನ್ನಾಕ್ಕೆ ಸಿದ್ಧವಾಗಿದ್ದಾರೆ. ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವನ್ನು ಕುಮಾರಸ್ವಾಮಿ ಅವರು ಮನ್ನಾ ಮಾಡುವ ಸಾಧ್ಯತೆ ಇದೆ. ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಮಾಡುವ ಕುರಿತು ಮಾಹಿತಿ ಸಂಗ್ರಹ ಮಾಡುವಂತೆ ಕುಮಾರಸ್ವಾಮಿ ಸೂಚನೆ ನೀಡಿದ್ದು, ಅಧಿಕಾರಿಗಳು ಮಾಹಿತಿ ಸಂಗ್ರಹಿಸಲು ಆರಂಭಿಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಸೇರಿದಂತೆ...