Monday, April 27, 2026

archiveLokasabha Ellection

ಸುದ್ದಿ

ಲೋಕಸಭಾ ಚುನಾವಣೆಗೂ ಮುನ್ನ ಮಹತ್ವದ ತೀರ್ಮಾನ ಕೈಗೊಳ್ಳಲಿರುವ ಕೇಂದ್ರ ಸರ್ಕಾರ – ಕಹಳೆ ನ್ಯೂಸ್

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಫೆಬ್ರವರಿ 1ರಂದು ಮಂಡನೆಯಾದ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಹಣಕಾಸು ಸಚಿವ ಪಿಯೂಷ್ ಗೋಯಲ್, ಎಲ್ಲ ವರ್ಗದ ಜನತೆಗೆ ಅನುಕೂಲವಾಗುವಂತಹ ಹಲವು ಯೋಜನೆಗಳನ್ನು ಘೋಷಿಸಿದ್ದರು. ಇದೀಗ ಲೋಕಸಭಾ ಚುನಾವಣೆಗೂ ಮುನ್ನ ಮತ್ತೊಂದು ಮಹತ್ವದ ತೀರ್ಮಾನ ಕೈಗೊಳ್ಳಲು ನರೇಂದ್ರ ಮೋದಿಯವರ ಸರ್ಕಾರ ಮುಂದಾಗಿದ್ದು, ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರು ಹಲವು ದಿನಗಳಿಂದ ಬಹು ನಿರೀಕ್ಷೆಯಿಂದ ಕಾಯುತ್ತಿರುವ ಏಳನೇ ವೇತನ...
ಸುದ್ದಿ

ನವೆಂಬರ್ 3 ರಂದು ಚುನಾವಣೆ: ಮತದಾರರನ್ನು ಸೆಳೆಯಲು ಅಂತಿಮ ಕ್ಷಣದ ಕಸರತ್ತು – ಕಹಳೆ ನ್ಯೂಸ್

ಬೆಂಗಳೂರು: ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತದಾನಕ್ಕೆ ಕೇವಲ ಒಂದು ದಿನ ಮಾತ್ರ ಬಾಕಿ ಇದೆ. ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಅಂತಿಮ ಕ್ಷಣದ ಕಸರತ್ತು ನಡೆಸುತ್ತಿದ್ದಾರೆ. ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದು, ಜಮಖಂಡಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ...