Thursday, June 11, 2026

archiveLokasabha

ಸುದ್ದಿ

ಟಿಪ್ಪು ಜಯಂತಿ ಆಚರಣೆ ಬದಲು ಪ್ರಕೃತಿ ವಿಕೋಪದ ಸಂತ್ರಸ್ತರ ಕಲ್ಯಾಣಕ್ಕೆ ವಿನಿಯೋಗಿಸಿ: ಸಿಎನ್‍ಸಿ ಒತ್ತಾಯ – ಕಹಳೆ ನ್ಯೂಸ್

ಮಡಿಕೇರಿ: ಟಿಪ್ಪು ಜಯಂತಿ ಆಚರಣೆ ಬದಲು ಅದಕ್ಕೆ ವಿನಿಯೋಗಿಸುತ್ತಿರುವ ನೂರಾರು ಕೋಟಿ ರೂ. ಹಣವನ್ನು ಪ್ರಕೃತಿ ವಿಕೋಪದ ಸಂತ್ರಸ್ತರ ಕಲ್ಯಾಣಕ್ಕೆ ವಿನಿಯೋಗಿಸುವ ಮೂಲಕ ಸರಕಾರ ಪುಣ್ಯ ಕಟ್ಟಿಕೊಳ್ಳಲಿ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡವರ ಗಾಯದ ಮೇಲೆ ಉಪ್ಪು ಸವರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ, ಈ ಕಾರ್ಯವನ್ನು ಕೈಬಿಟ್ಟು ಟಿಪ್ಪು ಮತ್ತವನ ಪಾತಕಿ ಸೈನಿಕರಿಂದ ನರಮೇಧಕ್ಕೊಳಗಾದ ದೇವಟ್ ಪರಂಬ್‍ನಲ್ಲಿ ರಾಷ್ಟ್ರೀಯ ಸ್ಮಾರಕ ಸ್ಥಾಪಿಸಿ...