Saturday, April 25, 2026

archiveManglore pub attack

ಸುದ್ದಿ

ಮಂಗಳೂರು ಪಬ್ ದಾಳಿ ಪ್ರಕರಣ ; ಪ್ರಮೋದ್ ಮುತಾಲಿಕ್ ನಿರಪರಾಧಿ – ಇದು ಸತ್ಯಕ್ಕೆ ಸಂದ ಜಯ – ಕಹಳೆ ನ್ಯೂಸ್

ಮಂಗಳೂರು : 2009ರ ಜ.24 ರಂದು ರಾತ್ರಿ ನಡೆದ ಅಮ್ನೇಶಿಯ ಪಬ್ ದಾಳಿ ಪ್ರಕರಣದ ತೀರ್ಪು ಹೊರಬಿದ್ದಿದೆ. ದಾಳಿಯಲ್ಲಿ ಭಾಗಿಯಾಗಿದ್ದರೂ ಎನ್ನಲಾದ ಎಲ್ಲಾ 26 ಆರೋಪಿಗಳನ್ನು ಮೂರನೇ ಜೆಎಂಎಫ್‌ಸಿ ಕೋರ್ಟ್ ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ. ಪ್ರಕರಣದಲ್ಲಿ ಸಾಕ್ಷ್ಯಧಾರಗಳ ಕೊರತೆಯಿಂದ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಮಂಜುನಾಥ್ ಅವರು ತೀರ್ಪು ನೀಡಿದರು. ಆರೋಪಿಗಳ ಪರ ವಕೀಲರಾದ ಆಶಾ ನಾಯಕ್ ಮತ್ತು ವಿನೋದ್ ಕುಮಾರ್ ಮಂಡಿಸಿದ್ದರು. ತೀರ್ಪು ಪ್ರಕಟಣೆಯ ವೇಳೆ ಖುದ್ದು ಹಾಜರಿದ್ದ ತೀರ್ಪು...