Thursday, March 12, 2026

archivemoodabidr

ಸುದ್ದಿ

15ನೇ ವರ್ಷದ ಸಾಹಿತ್ಯ- ಸಾಂಸ್ಕೃತಿಕ ಸಮ್ಮೇಳನ ಆಳ್ವಾಸ್ ನುಡಿಸಿರಿಗೆ ತೆರೆ – ಕಹಳೆ ನ್ಯೂಸ್

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಆಳ್ವಾಸ್ ನುಡಿಸಿರಿ-2018ರ ಸಮಾರೋಪ ಸಮಾರಂಭದ ಭಾನುವಾರ ಸಾಯಂಕಾಲ ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ನಾಡು ನುಡಿಗೆ ಶ್ರಮಿಸಿದ ಸಾಧಕರನ್ನು ಸನ್ಮಾನಿಸಲಾಯಿತು. ಕನ್ನಡ ನಾಡು, ನುಡಿಗೆ ಶ್ರಮಿಸಿದ 12 ಮಂದಿ ಸಾಧಕರಾದ ಡಾ.ಜಿ.ಡಿ ಜೋಶಿ ಮುಂಬೈ(ಸಾಹಿತ್ಯ, ಶಿಕ್ಷಣ), ಡಾ.ಎ.ವಿ. ನರಸಿಂಹಮೂರ್ತಿ ಮೈಸೂರು(ಇತಿಹಾಸ ತಜ್ಞ), ಡಾ. ಭಾರತಿ ವಿಷ್ಣುವರ್ಧನ ಬೆಂಗಳೂರು( ಸಿನಿಮಾ), ಡಾ. ಅರುಂಧತಿ ನಾಗ್ (ರಂಗಭೂಮಿ), ಎಲ್.ಬಂದೇನವಾಜ ಖಲೀಫ್ ಆಲ್ದಾಳ ಕಲಬುರಗಿ (ರಂಗ...