Saturday, March 21, 2026

archiveNARENDHRA MODI

ಸುದ್ದಿ

ಮೋದಿ ಚೌಕಿದಾರ್ ಅಲ್ಲ, ಅವ್ಯವಹಾರಗಳ ಭಾಗೀದಾರ್; ಮಾಜಿ ಸಿ ಎಂ ಸಿದ್ದರಾಮಯ್ಯ ಕಿಡಿ – ಕಹಳೆ ನ್ಯೂಸ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಚೌಕಿದಾರ್ ಅಲ್ಲ, ಹಲವು ಅವ್ಯವಹಾರಗಳಲ್ಲಿ ಭಾಗಿಯಾಗಿರುವ ಭಾಗೀದಾರ್ ಎಂದು ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷಾದ್ ಪರ ಪ್ರಚಾರದಲ್ಲಿ ಪಾಲ್ಗೊಂಡ ಮಾತನಾಡಿದ ಸಿದ್ದರಾಮಯ್ಯ, ಮೋದಿ ಒಬ್ಬ ಮಹಾನ್ ಸುಳ್ಳುಗಾರ, ಇವರಿಗೆ ಅಧಿಕಾರದಲ್ಲಿ ಮುಂದುವರಿಯುವ ಯಾವುದೇ ಅರ್ಹತೆ ಇಲ್ಲ. ಅವರು ನುಡಿದಂತೆ ನಡೆದಿಲ್ಲ. ಐದು ವರ್ಷಗಳಲ್ಲಿ ಕೇವಲ ಭಾಷಣ, ವಿದೇಶ...