Wednesday, March 11, 2026

archiveparameshwar

ರಾಜಕೀಯ

Breaking news : ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ! ಹಲವು ಶಾಸಕರು ರಾಜೀನಾಮೆಗೆ ಸಿದ್ಧತೆ..?? – ಕಹಳೆ ನ್ಯೂಸ್

ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಕ್ಷಣಗಣನೆ ಆರಂಭವಾಗಿದೆ. ಇದೇ ಬುಧವಾರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಲ್ಲಿಯವರೆಗೂ ರಾಜಕೀಯದ ಕಡು ವೈರಿಗಳಾಗಿದ್ದ ಕಾಂಗ್ರೆಸ್ ಹಾಗೂ ಜಾತ್ಯತೀತ ಜನತಾ ದಳ ಇದೀಗ ಅಧಿಕಾರಕ್ಕಾಗಿ ಒಂದಾಗಿದೆ. ಶತಾಯಗತಾಯ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುವುದನ್ನು ತಪ್ಪಿಸಬೇಕೆಂದು ಬದ್ಧ ರಾಜಕೀಯ ವೈರಿಗಳೂ ಕೂಡ ಒಂದಾಗಿ ಇದೀಗ ಅಧಿಕಾರ ನಡೆಸಲು ಸಿದ್ಧರಾಗಿದ್ದಾರೆ. ಹೊಸ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲು...