Thursday, June 11, 2026

archivePinarayi Vijayan

ಸುದ್ದಿ

ಅಯ್ಯಪ್ಪ ಭಕ್ತರ ಮೇಲೆ ಕೇರಳ ಸರ್ಕಾರದ ದೌರ್ಜನ್ಯವನ್ನು ಖಂಡಿಸುತ್ತೇವೆ: ಶಾಸಕ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ಶಬರಿಮಲೆ ಸಂರಕ್ಷಣಾ ಕ್ರಿಯಾ ಸಮಿತಿ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಅಯ್ಯಪ್ಪ ಭಕ್ತರ ಮೇಲೆ ಕೇರಳ ಸರಕಾರ ಪೊಲೀಸರನ್ನು ಬಿಟ್ಟು ದೌರ್ಜನ್ಯ ಮಾಡುತ್ತಿದ್ದು ಅವರ ಮೇಲೆ ಲಾಠಿ ಪ್ರಹಾರ ಮಾಡುವುದನ್ನ ಖಂಡಿಸುತ್ತೇವೆ ಎಂದು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಂಗಳೂರು ಶಾಸಕ ಡಾಕ್ಟರ್ ಭರತ್ ಶೆಟ್ಟಿ ಶಬರಿಮಲೆಯಲ್ಲಿ ಹಣದ ರೂಪದಲ್ಲಿ ಕಾಣಿಕೆ ಹುಂಡಿಯಲ್ಲಿ ಕಾಣಿಕೆ ಆಗಬಾರದೆಂದು...