Sunday, July 26, 2026

archivePolitics

ಸುದ್ದಿ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿದ್ದರಾಮಯ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇನ್ನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭೆ ಕ್ಷೇತ್ರದ ಗುಳೇದಗುಡ್ಡ ಪಟ್ಟಣದಲ್ಲಿ ಪುರಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರನ್ನು ಅಭಿನಂದಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಸಿದ್ದರಾಮಯ್ಯ ಮಾತನಾಡಿದ ಅವರು, 'ನಾನು 13 ವರ್ಷ ಚುನಾವಣೆ ಎದುರಿಸಿದ್ದೇನೆ. ಈ ಐದು ಪೂರೈಸಿದ ಮೇಲೆ ಇನ್ನು...