Recent Posts

Monday, June 8, 2026

archivePuttur bjp

ಸುದ್ದಿ

ಪುತ್ತೂರಿನಲ್ಲಿ ಈ ಬಾರಿ ಕಮಲ ಚಿಹ್ನೆಯೇ ಬಿಜೆಪಿ ಅಭ್ಯರ್ಥಿ.!? ವಿಶ್ಲೇಷಣೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಒಂದು ಕಾಲದ ಬಿಜೆಪಿ ಭದ್ರಕೋಟೆಯನ್ನು ಕಳೆದ ಬಾರಿ ಕಾಂಗ್ರೆಸ್ ಛಿದ್ರ ಮಾಡಿತ್ತು. ಹೀಗಾಗಿ ಮತ್ತೆ ಕರಾವಳಿಯಲ್ಲಿ ಕಮಲ ಅರಳಿಸಲು ಪಣ ತೊಟ್ಟಿರುವ ಬಿಜೆಪಿ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ಕ್ಷೇತ್ರಗಳಲ್ಲಿ ಕಾರ್ಯಕರ್ತರ ದಂಡಿಗೆ ಚುರುಕು ಮುಟ್ಟಿಸಲಾಗಿದೆ. ಆದರೆ ಬಿಜೆಪಿ ನಾಯಕರಿಗೆ ತಲೆನೋವಾಗಿರುವುದು ಪುತ್ತೂರು ವಿಧಾನಸಭಾ ಕ್ಷೇತ್ರ. ಆಕಾಂಕ್ಷಿಗಳ ಪಟ್ಟಿ ದೊಡ್ಡದಿರುವ ಕಾರಣದಿಂದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಪಕ್ಷದ ವರಿಷ್ಠರಿಗೆ...