ಕೊನೆಗೂ ಪುತ್ತೂರಿಗೆ ಲಭಿಸಲಿಲ್ಲ ಇಂದಿರಾ ಕ್ಯಾಂಟಿನ್ ಭಾಗ್ಯ..! ನನಸಾಗದ ಶಕ್ಕು ಅಕ್ಕನ ಕನಸು – ಕಹಳೆ ನ್ಯೂಸ್
ನಗರ: ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸುವ ರಾಜ್ಯ ಸರಕಾರದ ಯೋಜನೆಯ ಭಾಗವಾಗಿ ಪುತ್ತೂರಿನಲ್ಲಿ ಇಂದಿರಾ ಕ್ಯಾಂಟೀನ್‌ಗೆ ಜಾಗ ಗೊತ್ತುಪಡಿಸಿ, ನೆಲ ಸಮತಟ್ಟು ಮಾಡಲಾಗಿತ್ತು. ಮಂಗಳವಾರದಿಂದ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಇಂದಿರಾ ಕ್ಯಾಂಟೀನ್ ಆರಂಭಿಸುವ ಪ್ರಕ್ರಿಯೆ ಸ್ಥಗಿತಗೊಂಡಿದೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ದ್ವಾರದ ಬಳಿಯಲ್ಲೇ ಇಂದಿರಾ ಕ್ಯಾಂಟೀನ್ ಗೆ ಜಾಗ ಗೊತ್ತುಪಡಿಸಲಾಗಿ, ಸಮತಟ್ಟು ಮಾಡುವ ಸಂದರ್ಭ, ಅತೀ ಶೀಘ್ರ ಇಂದಿರಾ ಕ್ಯಾಂಟೀನ್ ಕೆಲಸ ಆರಂಭಗೊಳ್ಳಲಿದೆ ಎಂದು ಶಾಸಕಿ ಭರವಸೆ...







